ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ಗೋಪನಹಳ್ಳಿಶಿವಣ್ಣ

ಈ ಬೃಹತ್‌ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ

ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು...

ಚಿತ್ರದುರ್ಗ ಜಿಲ್ಲಿಗೆ ಆಮ್ಲನ್ ಆಧಿತ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನೇಮಕ.

ಬೆಂಗಳೂರು ಜು.6.ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಅಭಿವೃದ್ಧಿ ಯೋಜನಾ...

ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ.

ಬೆಂಗಳೂರು ಜೂ.6 ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಸಿದ್ದರಾಮಯ್ಯ ನೇತೃತ್ವ...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 2024-25ನೇ ಸಾಲಿನ ರಿಯಾಯಿತಿ ದರದ ಬಸ್‌ ಪಾಸ್‌ಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು ಜೂ.1 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 2024-25ನೇ ಸಾಲಿನ ರಿಯಾಯಿತಿ ದರದ ಬಸ್‌ ಪಾಸ್‌ಗಾಗಿ ಶಾಲಾ-ಕಾಲೇಜು...

ಜಿಪಂ.ತಾಪಂ ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಎಂಬ ಶುಭ ಸೂಚನೆ ನೀಡಿದ ಸಿ.ಎಂ ಸಿದ್ದರಾಮಯ್ಯ.

ಮೈಸೂರಿನಲ್ಲಿ ಮೇ.26 ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದೆ. ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ...

ಸಿ.ಎಂ. ಡಿಸಿಎಂ ಹಲವು ಸಚಿವರೊಂದಿಗೆ ಶ್ರೀಮಂಜುನಾಥನ ದರ್ಶನ..

ಧರ್ಮಸ್ಥಳ ಮೇ.25 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು ವಿಶೇಷ ಪೂಜೆ...

ರಾಜ್ಯದ ಚಿತ್ರದುರ್ಗ ಸೇರಿ 6 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹವಮಾನ ಇಲಾಖೆ ಎಚ್ಚರಿಕೆ

‌‌‌‌ ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಜನರು ಬಿಸಿಲಿನ ಶಾಕಕ್ಕೆ ತತ್ತರಿಸಿ...

ಪೆನ್ ಡ್ರೈವ್ ಚರ್ಚೆ ಬಿಡಿ- ಬರ ಹಾಗೂ ಬಿಸಿನ ತಾಪಮಾನದಿಂದ ಜನರನ್ನು ರಕ್ಷಣೆ ಮಾಡಿ -ರಾಜ್ಯದ ದೊರೆಗಳಿಗೆ ಕಿವಿಮಾತು,

(ಸಂಗ್ರಹ ಸಾಂದರ್ಭಿಕ ಚಿತ್ರ) ಜನಧ್ವನಿ ವಾರ್ತೆ ಏ .30 . ರಾಜ್ಯದಲ್ಲಿ ಭೀಕರ ಬರದ ನಡುವೆ ಬಿಸಿಲ ಬೇಗೆಗೆ ಹೈರಾಣಾಗಿರುವ ಜನತೆಗೆ ಕುಡಿಯುವ...

ಮುಖ್ಯಪಶುವೈದ್ಯಾಧಿಕಾರಿ ಡಾ.ನಾಗರಾಜ್ ರವರು ಪಶು ವೈದ್ಯಕೀಯ ಇಲಾಖೆಯಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ, ಶ್ರೇಷ್ಠ ಪಶುವೈದ್ಯ ಪ್ರಶಸ್ತಿ ನೀಡಲಾಗಿದೆ

ಬೆಂಗಳೂರು : ಹೆಬ್ಬಾಳದ ಕರ್ನಾಟಕ ಪಶುವೈದ್ಯಕೀಯ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಪಶುವೈದ್ಯಕೀಯ ದಿನಾಚರಣೆಯಲ್ಲಿ...

ಭದ್ರಾ ಮೇಲ್ದಂಡೆ ಯೋಜನೆ: ಹಠ ಬಿಟ್ಟು ಕೆಲಸ ಮಾಡಲು ಅನುವು ಮಾಡಿಕೊಡುವಂತೆ ಅಬ್ಬಿನಹೊಳಲು ರೈತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ.

ಚಿತ್ರದುರ್ಗ ಮಾ.04: ಲಕ್ಷಾಂತರ ರೈತರ ಆಶಾ ಕಿರಣವಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಯಡಿ ಕೆಲವೇ ಕೆಲವು ರೈತರಿಂದಾಗಿ ಇಡೀ ಯೋಜನೆ ನೆನೆಗುದಿಗೆ...

ಕರ್ನಾಟಕ

ಈ ಬೃಹತ್‌ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ

ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು...

ರಾಷ್ಟ್ರೀಯ

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲು ಎನ್ಎಸ್ಎಸ್ ಶಿಬಿರಗಳು ಸಹಕಾರಿ: ಡಿವೈಎಸ್ಪಿ ಟಿಬಿ ರಾಜಣ್ಣ

ಚಳ್ಳಕೆರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಶಿಸ್ತು, ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎನ್ಎಸ್ಎಸ್...

ಅಂತರರಾಷ್ಟ್ರೀಯ

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲು ಎನ್ಎಸ್ಎಸ್ ಶಿಬಿರಗಳು ಸಹಕಾರಿ: ಡಿವೈಎಸ್ಪಿ ಟಿಬಿ ರಾಜಣ್ಣ

ಚಳ್ಳಕೆರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಶಿಸ್ತು, ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎನ್ಎಸ್ಎಸ್...

ಅಭಿಪ್ರಾಯ

ನಾಯಕನಹಟ್ಟಿ ತಿಪ್ಪೇಸ್ವಾಮಿ ಜಾತ್ರೆಯಲ್ಲಿ ಕರ್ಕಶ ಧ್ವನಿ ಹೊರಡಿಸುವಂತಹ ಆಟಿಕೆಗಳನ್ನು ಮಾರಾಟ ನಿಶೇಧ ತಹಶೀಲ್ದಾರ್ ರೇಹಾನ್ ಪಾಷ.

ಚಳ್ಳಕೆರೆ ಮಾ.23 ಚಳ್ಳಕೆರೆ ತಾಲ್ಲೂಕು ನಾಯ್ಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಮಾ25 ರಿಂದ 27 ರವರೆಗೆ...

ವಿಶ್ಲೇಷಣೆ

ಜನದನಿ

ರಸಗೊಬ್ಬರ ಮಾರಾಟರನ ಸಲಹೆ ಕೇಳಿ ಔಷಧಿ ಸಿಂಪರಣೆ ಬೆಳೆ ನಷ್ಟ- ರೈತರನಿಗೆ ಜಿಎಸ್ ಟಿ ಬಿಲ್ ಬದಲು ಎಸ್ಟಿಮೇಟ್ ಬಿಲ್ ….?

ಚಳ್ಳಕೆರೆ ಜನಧ್ವನಿ ವಾರ್ತೆ ಜು.25 ಟೊಮ್ಯೊಟೆ ಹಣ್ಣಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ. ಜಮೀನಲ್ಲಿ ಬಂಪರ್ ಬೆಳೆ ನಿರೀಕ್ಷೆಯಲ್ಲಿದ್ದ...

ವೈವಿಧ್ಯ

ನಗರದ ಶ್ರೀಕಾಳಿಕಾ ದೇವಿ ಅಮ್ಮನವರ ಕಡೆ ಕಾರ್ತಿಕ ಮಹೋತ್ಸವಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ಹಿರಿಯೂರು : ನಗರದ ದಕ್ಷಿಣ ಕಾಶಿ ತೇರುಮಲ್ಲೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ನೆಲೆಸಿರುವ ಶ್ರೀಕಾಳಿಕಾದೇವಿ ಅಮ್ಮನವರ ಕಡೆ ಕಾರ್ತಿಕ ಮಹೋತ್ಸವ...

ಸಾಹಿತ್ಯ-ಕಲೆ

ಶ್ರೀಗುರುತಿಪ್ಪೇರುದ್ರಸ್ವಾಮಿಯ ದೊಡ್ಡ ರಥೋತ್ಸವ ಮಾರ್ಚ್ 10 ರಂದು ಜರುಗಲಿದೆ

ಜನಧ್ವನಿ ವಾರ್ತೆ ಚಳ್ಳಕೆರೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಪುಣ್ಯಕ್ಷೇತ್ರವು ರಾಜ್ಯಾದ್ಯಾಂತ...

ಜನಾಭಿಪ್ರಾಯ

ಬಿಸಿಲಿ ತಾಪ ಹಾಗೂ ಚುನಾವಣೆ ಕಾವು ಲೆಕ್ಕಿಸದೆ ಗೋಮಾತೆಯ ಹಸಿವು ನೀಗಿಸಲು ತಲ್ಲೀನರಾಗಿರುವ ಸಂತ ಶ್ರೀಜಪಾನಂದಸ್ವಾಮಿ.

ಚಳ್ಳಕೆರೆ ಏ.24 ಬಿಸಿಲ ನಾಡು ಚಳ್ಳಕೆರೆ ತಾಲೂಕಿನಲ್ಲಿ ಬಿಸಿಲಿನ ತಾಪದಂತೆ ಲೋಕಸಭಾ ಚುನಾವಣೆ ಕಾವು ಸಹ ಜೋರಾಗಿದೆ ಆದರೆ ಇಲ್ಲೊಬ್ಬ ಸಂತ...

You cannot copy content of this page