ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

by | 18/05/23 | ಉದ್ಯೋಗ

ಚಿತ್ರದುರ್ಗ ಮೇ.18:
ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 26 ಸಹಾಯಕಿಯರ ಹುದ್ದೆಗಳಿಗೆ ಮೀಸಲಾತಿ ಆಧಾರದ ಮೇಲೆ 19 ರಿಂದ 35 ವರ್ಷ ವಯೋಮಿತಿಯೊಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಮೇ 18 ರಿಂದ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದೆ.
ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಅರ್ಹ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ವಿ.ಪಿ.ಬಡಾವಣೆ, 2ನೇ ಕ್ರಾಸ್, ಶ್ರೀನಿವಾಸ ಆಸ್ಪತ್ರೆ ಹತ್ತಿರ, ಚಿತ್ರದುರ್ಗ-577501 ಇವರನ್ನು ಸಂಪರ್ಕಿಸಬಹುದು ಎಂದು ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page