ಅಂಬೇಡ್ಕರ್ ಆಶಯ ಹೊತ್ತ  ದಲಿತ ಸಂಘಟನೆಗಳು ಬೌದ್ಧ ಧರ್ಮವೇ ಅಂತಿಮವೆಂದು ಒಪ್ಪಿ  ಪ್ರತಿ ಗ್ರಾಮಗಳಿಗೆ ಪ್ರತಿ ಮನೆಗಳಿಗೆ ಬೌದ್ಧ ಧರ್ಮವನ್ನು ತಲುಪಿಸುವುದರಿಂದ ಮಾತ್ರ ಅಂಬೇಡ್ಕರ್ ವಿಮೋಚನಾ ರಥವನ್ನು ಮುನ್ನಡೆಸಲು  ಸಾಧ್ಯ ರವಿಕುಮಾರ್

by | 19/08/23 | ಸುದ್ದಿ

ಚಳ್ಳಕೆರೆ ಆ.19. ಭಾರತೀಯ ಬೌದ್ಧ ಮಹಾಸಭಾ ಬಿಎಸ್ಐ ತಾಲ್ಲೂಕು ಸಮಿತಿ ರಚನೆಯ ಪೂರ್ವಬಾವಿ ಸಭೆ

ಚಳ್ಳಕೆರೆ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಭಾರತೀಯ ಬೌದ್ಧ ಮಹಾಸಭಾ  ಕಾರ್ಯಕಾರಣಿ ಸಭೆಯಲ್ಲಿ ರವಿಕುಮಾರ್ ಎಸ್ ನನ್ನಿವಾಳ  ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂಬೇಡ್ಕರ್ ಆಶಯ ಹೊತ್ತ  ದಲಿತ ಸಂಘಟನೆಗಳು ಬೌದ್ಧ ಧರ್ಮವೇ ಅಂತಿಮವೆಂದು ಒಪ್ಪಿ  ಪ್ರತಿ ಗ್ರಾಮಗಳಿಗೆ ಪ್ರತಿ ಮನೆಗಳಿಗೆ ಬೌದ್ಧ ಧರ್ಮವನ್ನು ತಲುಪಿಸುವುದರಿಂದ ಮಾತ್ರ ಅಂಬೇಡ್ಕರ್ ವಿಮೋಚನಾ ರಥವನ್ನು ಮುನ್ನಡೆಸಲು  ಸಾಧ್ಯ ಇಲ್ಲವಾದರೆ ದಲಿತ ವಿಮೋಚನಾ ಚಳುವಳಿ  ಕೇವಲ ಶಬ್ದವಾಗುತ್ತದೆ ಹೊರತು ಗುರಿ ಮುಟ್ಟಲು ಸಾಧ್ಯವಿಲ್ಲ ಎಂದರು.

 ಭಾರತೀಯ ಬೌದ್ಧ ಮಹಾಸಭಾ ದೂರದೃಷ್ಟಿ ಹೊಂದಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1954ರಲ್ಲಿ ಈ ಬಿಎಸ್ಐ ಸಂಸ್ಥೆ ಹುಟ್ಟು ಹಾಕಿದ್ದು, ತಾವೇ ಈ ಸಂಸ್ಥೆಗೆ ರಾಷ್ಟ್ರೀಯ ಅಧ್ಯಕ್ಷರಾಗಿ, ಈ  ಬಿಎಸ್ಐ ಸಂಸ್ಥೆಯಿಂದಲೇ ತಮ್ಮ ಬೌದ್ಧ ಧರ್ಮ ದೀಕ್ಷಾ  ಕಾರ್ಯಕ್ರಮವನ್ನು ಆಯೋಜಿಸಿದ್ದರು.ಈ ಮೂಲಕ ಎಲ್ಲರನ್ನು ಪ್ರೀತಿಯಿಂದ ಮುನ್ನಡೆಸಿಕೊಂಡು ಹೋಗುವ ಮೂಲಕ ಬುದ್ದ ಹಾಗೂ ಅಂಬೇಡ್ಕರ್ ವಿಚಾರಧಾರೆಗಳನ್ನು ಪ್ರಚುರಪಡಿಸಬೇಕು ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಹುಟ್ಟಿಕೊಂಡ ಜಾತಿ ಸಂಘಟನೆಗಳು ಪ್ರಜ್ಞಾಪೂರ್ವಕವಾಗಿ ಜಾತಿ ವಿನಾಶದ ಕಾರ್ಯಕ್ರಮಗಳನ್ನು ಹಾಕಿಕೊಳ್ಳದಿದ್ದರೆ, ಸ್ವಯಂ ಆತ್ಮಹತ್ಯೆ ಮಾಡಿಕೊಂಡಂತೆ ಸರಿ ಎಂದರು.

ಈ ವೇಳೆ ಭಾರತೀಯ ಬೌದ್ಧ ಮಹಾಸಭಾ ನೂತನ ತಾಲೂಕು ಸಮಿತಿಯನ್ನು ರಚಿಸಿ ಶಾಖೆಯನ್ನು ಆರಂಭಿಸಲು ಪದಾಧಿಕಾರಿಗಳು ಒಮ್ಮತದ ನಿರ್ಧಾರ ಕೈಗೊಂಡರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪಿ ಎಸ್ ಮಂಜುನಾಥ್ ಎಂ ಲಿಂಗೇಶ್ ಶಶಿಕುಮಾರ್ ಗಾಯಕ ಮುತ್ತುರಾಜ್ ಟಿ ಶ್ರವಣ್ ಕುಮಾರ್ ಸೃಜನ್ ಆರ್ ಸುರೇಶ್ ಜಿ ಟಿ ಸುನಿಲ್ ಉಪಸ್ಥಿತರಿದ್ದರು

Latest News >>

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀವೀರಭದ್ರಸ್ವಾಮಿ ರಥೋತ್ಸವ..

ಚಳ್ಳಕೆರೆ ಜನಧ್ವನಿ ವಾರ್ತೆ ಮೇ 22 ನಗರದ ಜನತೆಯ ಆರಾದ್ಯದೈವ ಶ್ರೀ ವೀರಭದ್ರಸ್ವಾಮಿ ರಥೋತ್ಸವವು ಶ್ರದ್ಧೆ ಭಕ್ತಿ ಸಂಭ್ರಮದಿAದ ಬುಧವಾರ...

ವಾಣಿವಿಲಾಸ ಸಾಗರಕ್ಕೆ ಈ ಮಳೆಯಲ್ಲಿ 3800ಕ್ಯೂಸೆಕ್ ನೀರಿನ ಒಳಹರಿವು ರೈತರ ಮೊಗದಲ್ಲಿ ಸಂತಸ ತಂದಿದೆ

ಹಿರಿಯೂರು: ಈ ಬಾರಿ ಸುರಿದ ಮಳೆಯಿಂದಾಗಿ ಕಡೂರು, ಬೀರೂರು, ಹೊಸದುರ್ಗ ಸೇರಿದಂತೆ ವೇದಾವತಿ ಜಲಾನಯನ ಪ್ರದೇಶದಾದ್ಯಂತ ಸುರಿಯುತ್ತಿರುವ...

ಮಾಡಿದಷ್ಟು ನೀಡು ಬಿಕ್ಷೆ ಕಾಯಕಯೋಗಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಕಟ್ಟಿಸಿದ ಚಿಕ್ಕ ಕೆರೆ- 18 ವರ್ಷಗಳ ನಂತರ ಕೆರೆಗೆ ನೀರು ಈ ಭಾಗರದ ಜನರಲ್ಲಿ ಮಂದಹಾಸ ಮೂಡಿಸಿದ ವರುಣ..

ನಾಯಕನಹಟ್ಟಿ ಮೇ 22 ಸುಮಾರು ವರ್ಷಗಳಿಂದ ನೀರು ಕಾಣದ ಕೆರೆಗೆ ನೀರು ಬರುತ್ತಿರುವ ದೃಶ್ಯ ಕಂಡು ಗ್ರಾಮದ ಜನರಲ್ಲಿ ಮಂದಹಾಸ ಮೂಡುವಂತೆ ಮಾಡಿದೆ....

ವಿಶ್ವಕರ್ಮ ಸಮುದಾಯದ ವತಿಯಿಂದ ಪಟ್ಟಣದ ಶ್ರೀ ಕಾಳಿಕಾದೇವಿ ಪಲ್ಲಕ್ಕಿ ಉತ್ಸವ ಮಂಗಳವಾರ ಅದ್ದೂರಿಯಾಗಿ ಜರುಗಿತು.

ನಾಯಕನಹಟ್ಟಿ:: ಶ್ರೀ ಕಾಳಿಕಾದೇವಿ ಏಳನೇ ವರ್ಷದ ವಾರ್ಷಿಕ ಸಮಾರಂಭದ ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ಜರುಗಿದೆ ಎಂದು ಕಾರ್ಯದರ್ಶಿ...

ಚಿತ್ರದುರ್ಗ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸ್ಥಾನ ಗಳಿಸುವ ಕಾಂಗ್ರೆಸ್ ಪಕ್ಷದ ಕನಸು ಭಗ್ನವಾಗಲಿದೆ ಶಿಕ್ಷಕ ಮತದಾರರು ನಾಲ್ಕನೇ ಬಾರಿಗೆ ಬೆಂಬಲಿಸಲಿದ್ದಾರೆ: ವೈಎ ನಾರಾಯಣಸ್ವಾಮಿ ವಿಶ್ವಾಸ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇದುವರೆಗೂ ವಿಧಾನ ಪರಿಷತ್ ಸ್ಥಾನದ ಗೆಲುವಿನ ಬಾಗಿಲು ತೆಗೆಯುವಲ್ಲಿ ವಿಫಲವಾಗಿದೆ ಈ...

ಮೇ 22 ರ ಬುಧವಾರ ಮಧ್ಯಾಹ್ನ 3.30ಕ್ಕೆ ಮುಕ್ತಿ ಬಾವುಟ ಹರಾಜು ನಂತರ ಶ್ರೀವೀರಭದ್ರಸ್ವಾಮಿ ದೊಡ್ಡ ರಥೋತ್ಸವ ಜರುಗಲಿದೆ.

ಚಳ್ಳಕೆರೆ ಮೇ 20ಚಳ್ಳಕೆರೆ ನಗರದ ಆರಾಧ್ಯ ದೈವ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ ಮೇ 22 ರಂದು ಬುಧವಾರ ಮಧ್ಯಾಹ್ನ 3.30ಕ್ಕೆ ಮುಕ್ತಿ ಬಾವುಟ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page