ಚಳ್ಳಕೆರೆ ಜ.9. ಅಕ್ರಮವಾಗಿ ಸಾರ್ವಜನಿಕಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದಾರೆ ಎಂಬಮಾಹಿತಿ ಮೇರೆಗೆ ಚಳ್ಳಕೆರೆ ಪೋಲಿಸರು ದಾಳಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ಬಂಗಾದೇವರಟ್ಟಿ ಗ್ರಾಮದಿಂದ ತೋಡ್ಲಾರಹಟ್ಟಿಗೆ ಹೋಗುವ ದಾರಿ ಮಧ್ಯೆ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಅಂದರ್ ಬಾಹರ್ ಆಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಚಳ್ಳಕೆರೆ ಪೋಲಿಸರು ದಾಳಿ ನಡೆಸಿ ಪಾಪಯ್ಯ ಸೇರಿದಂತೆ 8 ಜನರನ್ನು ಹಾಗೂ 6150 ರೂಗಳನ್ನು ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments