ಚಳ್ಳಕೆರೆ ಡಿ.27. ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗಾಂಜ ಸಮೇತ ಇಬ್ಬರು ಆರೋಪಿಯನ್ನು ಚಳ್ಳಕೆರೆ ಪೋಲಿಸರು ವಶಕ್ಕೆ ಪೆಡೆದಿದ್ದಾರೆ. ಚಳ್ಳಕೆರೆ ನಗರದ ಹೊರವಲಯದ ಅಜ್ಜಯ್ಯನಗುಡಿ ಕೆರೆ ಅಂಗಳದ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ಗಾಂಜ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಚಳ್ಳಕೆರೆ ಪೋಲಿಸರು ದಾಳಿ ನಡೆಸಿ ದೊಡ್ಡಹಟ್ಟಿ ಗ್ರಾಮದ ಪಾಲಯ್ಯ (58) ರಾಮದುರ್ಗ ಗ್ರಾಮದ ಸಣ್ಣಬೋರಯ್ಯ (65) ಇಬ್ಬರ ಒಣ ಗಾಂಜ ಮಾರಾಟ ಮಾಡುತ್ತಿರುವ ವೇಳೆ ದಾಳಿ ನಡೆಸಿ18 ಸಾವಿರ ರೂ ಮೌಲ್ಯದ 530 ಗ್ರಾಂ ಗಾಂಜ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments