ಚಳ್ಳಕೆರೆ ಜನಧ್ವನಿ ವಾರ್ತೆ ಮಾ.17
ಬೇಡರೆಡ್ಡಿಹಳ್ಳಿ ಗ್ರಾಮದ ಮಹಿಳೆಯರು ಅಕ್ರಮ ಮದ್ಯ ಮಾರಟಕ್ಕೆ ಕಡಿವಾಣ ಹಾಕದ ಅಧಿಕಾರಿಗಳು ದಯಾಮರಣ ಕೋರಿ ರಾಜ್ಯ ಪಾಲರಿಗೆ ಮನವಿ ಮಾಡಿದ ಮಹಿಳೆಯರು ಎಂಬತಲೆ ಬರಹಡಿಯಲ್ಲಿ ಬುಧವಾರ ಜನಧ್ವನಿ ಡಿಜಿಟಲ್ ಮಾಧ್ಯ ಸುದ್ದಿ ಬಿತ್ತರಿಸಿದ ಬೆನ್ನಲ್ಲೆ ತಳಕು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗುರುವಾರ ಬೇಡರೆಡ್ಡಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೆಂಕಟೇಶ್, ಬಸವರಾಜ್ ಹಾಗೂ ಲೊಕೇಶ್ ಮೂರುಜನರನ್ನು ಮಾಲು ಸಹಿತಿ ವಶಕ್ಕೆ ಪಡೆದು ತಳಕು ಠಾಣೆಯಲ್ಲಿ ಪ್ರಕಣ ದಾಖಲು ಮಾಡಿಕೊಂಡು ಇನ್ನು ಮುಂದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಅಕ್ರಮ ಮದ್ಯಮಾಟಕ್ಕೆ ಬೇಸತ್ತ ಮಹಿಳೆಯರು ದಯಾಮರಣ ಕೊರಿ ರಾಜ್ಯ ಪಾಲರಿಗೆ ಮನವಿ ತಳಕು ಪೊಲೀಸರು ದಾಳಿ ಪ್ರಕರಣ ದಾಖಲು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments