ಚಳ್ಳಕೆರೆ ಜನಧ್ವನಿ ವಾರ್ತೆ ಏ 3
ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ವಾಹನ ಹಾಗೂ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಘೋಷಣೆ ಹಿನ್ನೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು ಕ್ಷೇತ್ರದಲ್ಲಿ ಶಾಂತಿ ಸುವ್ಯವಸ್ಥೆ ಮತದಾನಕ್ಕೆ ಚುನಾವಣೆ ಆಯೋಗ ಸಕಲ ಸಿದ್ದತೆಯನ್ನು ಮಾಡಿದ್ದು ಅಕ್ರಮ ಮಧ್ಯ ಹಾಗೂ ಸಾಗಾಟಕ್ಕೆ ಕಡಿವಾಣ ಹಾಕುವಂತೆ ಚುನಾವಣಾಧಿಕಾರಿ ಆದೇಶದಂತೆ ಅಬಕಾರಿ ಅಧಿಕಾರಿಗಳು ಒಂದು ಆಟೋ, 2 ದ್ವಿಚಕ್ರವಾಹನ, 78 ಲೀಟರ್ ಮದ್ಯ, ಒಟ್ಟು 3.24 ಲಕ್ಷ ರೂ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಕ್ಕೆ ಪಡೆದು ಪ್ರಕಣ ದಾಖಲಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಆನಂದ್, ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ರೇಹಾನ್ ಪಾಷಾ, ಅಬಕಾರಿ ಅಧಿಕಾರಿ ನಾಗೇಶ್ ಹಾಗೂ ಅಬಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಕ್ರಮ ಮದ್ಯ ಮಾರಾಟ ವಾಹನ ಹಾಗೂ ಮದ್ಯ ವಶಪಡಿಸಿಕೊಂಡು ಪ್ರಕಣ ದಾಖಲು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments