ಅಕ್ರಮ ಮರಳು ಸಾಗಾಟ ಚಳ್ಳಕೆರೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು.

by | 26/09/23 | ಕ್ರೈಂ

‌‌‌ ಚಳ್ಳಕೆರೆ ಸೆ.26.ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಟ್ರಾಕ್ಟರ್ ವಶಪಡಿಸಿಕೊಂಡು ಪ್ರಕರಣದಾಖಲಿಸಿಕೊಂಡಿರುವುದು ವರದಿಯಾಗಿದೆ.

ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದ ಗರಣಿಹಳ್ಳದಲ್ಲಿ ಅಕ್ರಮ ಮರಳು ಸಾಗಾಟ ಮಾಡಿತ್ತಿದ್ದ ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ಸತೀಶ್ ನಾಯ್ಕ ಹಾಗೂ ಸಿಬ್ಬಂದಿ ದಾಳಿ ನಡೆಸಿ ಸರಕಾರಿ ಹಳ್ಳದಲ್ಲಿ ಅಕ್ರಮ ಮರಳು ಸಾಗಾಟ ಮಾಡಿತ್ತಿದ್ದ ಟ್ರಾಕ್ಟರ್ ಚಾಲಕ ಬೋರೇಶ್ ಹಾಗೂ ಟ್ರಾಕ್ಟರ್ ವಶಪಡಿಸಿಕೊಂಡು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಕೊಂಡಿದ್ದಾರೆ. ಅದೇತೀತಿ ಚಳ್ಳಕೆರೆ ತಾಲೂಕಿನ ಜಡೆಕುಂಟೆ ಗ್ರಾಮದ ಅಜ್ಜಿಕಟ್ಟೆ ಮಾರ್ಗದ ಬೆಳಗರೆ ಅರಣ್ಯ ಇಲಾಖೆಗೆ ಸೇರಿದ ಸರಕಾರಿ ಜಾಗದಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮರೆಗೆ ಪಿಎಸ್ ಐ ಶಿವರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಮರಳು ಸಾಗಾಡದಲ್ಲಿ ತೊಡಗಿದ್ದ ಬೆಳಗೆರೆ ಗ್ರಾಮದ ಟ್ರಾಕ್ಟರ್ ಡ್ರೈವರ್ ಹಾಗೂ ಟ್ರಾಕ್ಟರ್ ವಶಕ್ಕೆ ಪಡೆದಯ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page