ಚಳ್ಳಕೆರೆ.
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ತಾಲೂಕಿನ ಗೋಪಹಳ್ಳಿ ಗ್ರಾಮದ ದ್ಯಾಮಣ್ಣ (45) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಫೆ 27 ರಂದು ಹೊಟ್ಟೆ ನೋವಿಗಾಗಿ ಚಳ್ಳಕೆರೆಗೆ ವೈದ್ಯರ ಬಳಿ ಹೋಗಿ ಬರುತ್ತೇನೆ ಎಂದು ಹೇಳಿ ಹೋದವ ಸಂಜೆಯಾದರೂ ಮನೆಗೆ ಬಾರದೆ ಇರುವುರಿಂದರಿAದ ಗಾಬರಿಗೊಂಡ ಪತ್ನಿ ಸಂಬAಧಿಕರಿಗೆ ತಿಳಿಸಿ ಫೆ28 ಬೆಳಗ್ಗೆ ಹುಡುಕಾಟ ನಡೆಸಿದಾಗ ಗ್ರಾಮದ ಸಮೀಪದ ಜಮೀನೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪತ್ನಿ ಮಾರಕ್ಕೆ ಠಾಣೆಯಲ್ಲಿ ದೂರು ನೀಡಿದ್ದಾಳೆ ಚಳ್ಳಕೆರೆ ಠಾಣೆಯಲ್ಲಿ ಪ್ರಕಣದಾಖಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ವಿಷಸೇವಿಸಿ ಆತ್ಮಹತ್ಯೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments