ಚಳ್ಳಕೆರೆ ಸೆ.2.ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮದ
ತೃತಿಯ ಬಿ.ಬಿ.ಎ. ವ್ಯಾಸಂಗ ಮಾಡುತ್ತಿದ್ದ ರೋಹಿತ್ ಕುಮಾರ್ (21) ಪದೇ ಪದೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಪೋಷಕರು ಚಿಕಿತ್ಸೆಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಶನಿವಾರ ಬೆಳಗ್ಗೆ 10.30 ರ ಸುಮಾರಿನಲ್ಲಿ ಮನೆಯಲ್ಲಿ ನೇಣಿ ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಮನೆಗೆ ಬಂದು ಪೋಷಕರು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ಕೃತ್ಯ ಕಂಡು ಮನೆಯಲ್ಲಿ ತನ್ನಷ್ಟಕ್ಕೆ ತಾನೆ
ನನ್ನ ಮಗ ರೋಹಿತ್ ಕುಮಾರನ ಸಾವಿನ ಬಗ್ಗೆ ಬೇರೆ ಯಾವ ಅನುಮಾನ ಇರುವುದಿಲ್ಲ ಎಂದು ತಂದೆ ತಿಪ್ಪೇಸ್ವಾಮಿ ದೂರು ನೀದ್ದಾರೆ. ಸ್ಥಳಕ್ಕೆ ಪಿಎಸ್ಐ ಧೆರೇಪ್ಪ ಬಾಳಪ್ಪ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments