ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣು.

by | 13/02/24 | ಕ್ರೈಂ


ಚಳ್ಳಕೆರೆ ಫೆ13. ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ,
ಚಳ್ಳಕೆರೆ ನಗರದ ಸೂಜಿಮಲ್ಲೇಶ್ವರ ನಗರದ ರವಿಕುಮಾರ್(30) ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದ ಕಾರಣ ಆಟೋ ಚಾಲನೆ ಮಾಡಿಕೊಂಡು ಕುಟುಂಬ ನಿರ್ವಹಣೆ ಹಾಗೂ ಆಸ್ಪತ್ರೆಗೆ ಚಿಕಿತ್ಸೆ ಫಲಿಸದ ಕಾರಣ ಮನನೊಂದು ಪಾವಗಡ ರಸ್ತೆಯ ಸಾಯಿಬಾಬ ಮಂದಿರದ ಸಮೀಪದ ಜಮೀನೊಂದರಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಪಿಎಸ್ಐ ಧೆರೆಪ್ಪ ಭೇಟಿ ನೀಡಿ ಪರಿಶೀನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Latest News >>

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ...

ಇ-ಆಸ್ತಿ ಆಂದೋಲನ ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತ ಚಂದ್ರಪ್ಪ.

ಸರಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆಯಂತೆ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಇ -ಆಸ್ತಿ ಸೇವೆ ಆಂದೋಲನ ಪ್ರಾರಂಭ ಮಾಡಿದ್ದೆವೆ...

ನೀರಿನ ಅಸಮರ್ಪಕ ಬಳಕೆಯಿಂದ ಬರ ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

ಚಿತ್ರದುರ್ಗ ಫೆ.23: ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ...

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ಜೂನ್ ವೇಳೆಗೆ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ: ವರ್ಷಾಂತ್ಯಕ್ಕೆ ನೇರ ರೈಲು ಕಾಮಗಾರಿ ಆರಂಭ

ಚಿತ್ರದುರ್ಗ. ಫೆ.26: ದಾವಣಗೆರೆ ರಸ್ತೆ ಹಾಗೂ ಕವಾಡಿಗರಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಯೋಜನೆ...

ಗೊರವಯ್ಯನ ಕಾರ್ಣಿಕ ನುಡಿ ಸಂಪಾದಿತಲೇ ಪರಾಕ್ ಎಂಬುದನ್ನು ವಿಶ್ಲೇಷಿಸಿ ಹೇಳಿರುವಂತ ಜನರು ಈ ಸಲ ಭಾರೀ ಮಳೆ, ಬೆಳೆ ಚೆನ್ನಾಗಿ ಆಗಿ, ರೈತರ ಬಾಳು ಹಸನಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಮಿಕ ನುಡಿ ಹೊರ ಬಿದ್ದಿದೆ....

ಫೆ. 29ರಂದು ಜಿಲ್ಲಾ ಮಟ್ಟದ ಸಂತ ಸೇವಾಲಾಲ್ ರವರ 285ನೇ ಜಯಂತಿಫೆ. 29ರಂದು ಜಿಲ್ಲಾ ಮಟ್ಟದ ಸಂತ ಸೇವಾಲಾಲ್ ರವರ 285ನೇ ಜಯಂತಿ ಕಾರ್ಯಕ್ರಮ

ಚಳ್ಳಕೆರೆ: ಸಂತ ಸೇವಾಲಾಲ್ ರವರ 285ನೇ ಜಯಂತಿಯನ್ನು ಫೆ.29ರಂದು ಚಿತ್ರದುರ್ಗ ಜಿಲ್ಲೆಯ ತಾರಾಸು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ...

ನಿಧಿಗಳ್ಳರ ವಕ್ರದೃಷ್ಠಿಗೆ ಪುರಾತನ ದೇವಾಲಯಗಳು ಶಿಥಿಲ ಅರ್ಚಕ ತಿಪ್ಪೇಸ್ವಾಮಿ.

ಚನ್ನಗಿರಿ ಫೆ.26 ನಿಧಿ ಹಾಗೂ ದೇವಾಲಯಆಸ್ತಿ ಗಾಗಿ ಪುರಾತನ ದೇವಾಲಗಳು ಶಿಥಿಲವಾಸ್ಥೆಗೆ ತಲುಪಿದರು ಸಂಬಂಧ ಪಟ್ಟ ಇಲಾಖೆ ಮೌನಕ್ಕೆ ಜಾರಿದೆ ಎಂಬ...

ಸಮಾಜದಲ್ಲಿ ಸರ್ವಧರ್ಮದ ದಾರ್ಶನಿಕರು ಶಾಂತಿಯ ಸಂದೇಶವನ್ನು ಬೋಧಿಸಿದ್ದಾರೆ: ಶಾಸಕ ಟಿ ರಘುಮೂರ್ತಿ

ಚಳ್ಳಕೆರೆ: ಮಾನವರಾದ ನಾವು ಜಾತಿ ಧರ್ಮಗಳನ್ನು ಗೌರವಿಸುವ ಮುನ್ನ ಮಾನವ ಧರ್ಮವನ್ನು ಗೌರವಿಸುವುದು, ಉತ್ತಮ ಎಂದು ಶಾಸಕ ಹಾಗೂ ಸಣ್ಣ ಕೈಗಾರಿಕೆಗಳ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page