ಹಿರಿಯೂರು ಸೆ.11. ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್ ಠಾಣೆಯ ವ್ಯಾಪ್ತಿಯ NH-150(A) ಹೆದ್ದಾರಿಯ ಗೊಲ್ಲರಹಳ್ಳಿ ಗೇಟ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಲಾರಿಯ ನಡುವೆ ನಡೆದ ರಸ್ತೆ ಅಪಘಾತದಲ್ಲಿ 05 ಜನರು ಮೃತಪಟ್ಟಿದ್ದು, ಗಾಯಾಳುಗಳನ್ನು ಚಳ್ಳಕೆರೆ & ಚಿತ್ರದುರ್ಗ ಆಸ್ಪತ್ರೆಗೆ ಕಳುಹಿಸಿಕೊಡಲಾಗಿರುತ್ತೆ. ಅಪಘಾತ ನಡೆಸ ಸ್ಥಳಕ್ಕೆ ಪೊಲೀಸ್ ಅಧೀಕ್ಷಕ ಧರ್ಮೇಂದ್ರ ರ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿ ತನಿಖಾಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.
ಅಪಘಾತ ಮಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎಸ್ಪಿ ಧರ್ಮೇಂದ್ರಕುಮಾರ್.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments