ಅಬಕಾರಿ ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಹಾಗೂ ಸ್ವಂತ ಕಟ್ಟಡವಿಲ್ಲದೆ ಸೊರಗುತ್ತಿದೆ.

by | 29/01/24 | ಸುದ್ದಿ


ಚಳ್ಳಕೆರೆ ಜ.29 ರಾಜ್ಯ ಸರಕಾರದ ಬೊಕ್ಕಸಕ್ಕೆ ಅತಿಹೆಚ್ಚು ಆದಾಯ ತಂದುಕೊಡುವುದು ಅಬಕಾರಿ ಇಲಾಖೆ ಎಂಬುದು ಜನಜನಿತ. ಆದರೆ, ಈ ಇಲಾಖೆಯಲ್ಲಿಅಧಿಕಾರಿ, ಸಿಬ್ಬಂದಿಗಳ ಕೊರತೆ, ಸ್ವಂತ ಕಟ್ಟಡ ಹಾಗ ಅಧಿಕಾರಿಯ ವಾಹನಕ್ಕೆ ಎಣ್ಣೆಗೆ ಹಣವಿಲ್ಲದೆ ಸೊರಗುವಂತಾಗಿದೆ.

ಹೌದು ಇದು ಚಳ್ಳಕೆರೆ ತಾಲೂಕು ಅತಿ ಹೆಚ್ಚು ಬೌಗೋಳಿಕ ವಿಸ್ತೀಣ ಹಾಗೂ ದೊಡ್ಡ ತಾಲೂಕು ಎಂಬ ಹೆಗ್ಗಳಿಗೆ ಪಾತ್ರವಾಗಿದ್ದು ಸರಕಾರದ ಬೊಕ್ಕಸಕ್ಕೆ ಅತಿ ಹೆಚ್ಚು ಆಧಾಯ ನೀಡು ಅಬಕಾರಿ ಇಲಾಖೆಯಲ್ಲಿ ಮಂಜುರಾತಿ ಹುದ್ದೆ 13 ಇದ್ದರೆ 7 ಜನರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸ್ವಂತ ಕಡ್ಡವಿಲ್ಲದೆ ತಿಂಗಳ 20 ಸಾವಿರ ರೂ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಅಕ್ರಮ ಮದ್ಯ ಮಾರಾಟಗಾರಿಂದ ವಶಪಡಿಸಿಕೊಂಡ ದ್ವಿಚಕ್ರವಾಹನಗಳನ್ನು ನಿಲ್ಲಿಸಿಲು ಸ್ಥಳವಿಲ್ಲದೆ ಕಚೇರಿ ಒಳಗೆ ,ನಿಲ್ಲಿಸಿರುವುದಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಓಡಾಡಲು ಹಾಗೂ ಕರ್ತವ್ಯ ನಿರ್ವಹಿಸಲು ಸ್ಥಳವಿಲ್ಲದೆ ಉಸಿರು ಗಟ್ಟಿಸುವ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವುದು ಅನಿವಾರ್ಯವಾಗಿದೆದೆ.


ಅಕ್ರಮ ಮದ್ಯ ಹಾಗೂ ಗಾಂಜ ಇಡಿಯಲು ಹೋಗುವ ಜೀಪಿಗೆ ಸುಮಾರು 6 ತಿಂಗಳಿಂದ ಡೀಜೆಲ್ ಬಿಲ್ ನೀಡದೆ ಇರುವುದು ಪೆಟ್ರೋಲ್ ಬಂಕ್ನವರೂ ಸಹ ಡೀಸೆಲ್ ಹಾಕಲು ಹಿಂದೇಟ್ ಹಾಕುವಂತಾಗಿದೆ ಕೂಡಲೆ ಸರಕಾರ ಸಿಬ್ಬಂದಿಗಳ ನೇಮಕ ಸ್ವಂತ ಕಟ್ಟಡ ಭಾಗ್ಯ ಕಲ್ಪಿಸುವರೇ ಕಾದು ನೋಡ ಬೇಕಿದೆ.

ಇದು ಅಬಕಾರಿ‌ಕಚೇರಿಯೋ ದ್ವಿಚಕ್ರವಾಹನಗಳ ಶೋರೂ‌ಮೋ ಎಂಬಂತಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page