ಚಿತ್ರದುರ್ಗ ಮಾ.05:
ಅಲೆಮಾರಿ ಅಭಿವೃದ್ಧಿ ನಿಗಮ ವತಿಯಿಂದ ಭೂ ಒಡೆತನ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂ ನೀಡುವ ಸಲುವಾಗಿ ಜಮೀನು ಖರೀದಿ ಮಾಡಲಾಗುವುದು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಗ್ರಾಮದ ಸುತ್ತಮುತ್ತಲಿನ ಸುಮಾರು 10 ಕಿ.ಮೀ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದವರ ಹೊರತುಪಡಿಸಿ ಬೇರೆ ಸಮುದಾಯದ ಯಾರಾದರೂ ಸಹ ಸರ್ಕಾರಕ್ಕೆ 2 ಅಥವಾ 4 ಎಕರೆ ಜಮೀನು ಮಾರಾಟ ಮಾಡಬಹುದು.
ಪ್ರತಿ ಎಕರೆಗೆ ಸೂಕ್ತ ದರ ನಿಗದಿಪಡಿಸಿ ಖರೀದಿಸಲಾಗುವುದು. ಆಸಕ್ತರು ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಛೇರಿ ಚಿತ್ರದುರ್ಗಕ್ಕೆ ಬೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ : 7795457885 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments