ಚಿತ್ರದುರ್ಗ ಅ.01:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದೆ.
ನಾಮನಿರ್ದೇಶನದ ಅವಧಿಯು ಅಕ್ಟೋಬರ್ 1 ರಿಂದ ಪ್ರಾರಂಭವಾಗಿ ಅಕ್ಟೋಬರ್ 15 ಕಡೆಯ ದಿನವಾಗಿದೆ.
https://Sevasindhu.karnataka.gov.inಸೇವಾ ಸಿಂಧು ಪೋರ್ಟಲ್ನ ವೆಬ್ಸೈಟ್ನಲ್ಲಿ ಸಾರ್ವಜನಿಕರು ನಾಮನಿರ್ದೇಶನ ಮಾಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments