ಚಿತ್ರದುರ್ಗ ಅ.11:
ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಇದೇ ಅಕ್ಟೋಬರ್ 18ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗಧಿಪಡಿಸಲಾಗಿದೆ.
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಹನುಮಂತಪ್ಪ ತಿಳಿಸಿದ್ದಾರೆ.
ಅ.18ರಂದು ತಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments