ಚಿತ್ರದುರ್ಗ ಅ.21:
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸೆಪ್ಟೆಂಬರ್-2023ರ ಮಾಹೆಯ ಅಂತ್ಯದವೆರಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಮಾಸಿಕ ಕೆಡಿಪಿ ಸಭೆಯನ್ನು ಇದೇ ಅಕ್ಟೋಬರ್ 30ರಂದು ಮಧ್ಯಾಹ್ನ 3ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಮಿತಿ ಸದಸ್ಯ ಕಾರ್ಯದರ್ಶಿ ಸತೀಶ್ ರೆಡ್ಡಿ ತಿಳಿಸಿದ್ದಾರೆ.
ಅ.30ರಂದು ಜಿ.ಪಂ ಮಾಸಿಕ ಕೆಡಿಪಿ ಸಭೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments