ಚಿತ್ರದುರ್ಗ ಅ.05:
ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇದೇ ಅಕ್ಟೋಬರ್ 6ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಚಿತ್ರದುರ್ಗ ಜಿಲ್ಲೆಯ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡುವರು. ನಂತರ ಬೆಳಿಗ್ಗೆ 10ಕ್ಕೆ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.
ಅ.6ರಂದು ಅರಣ್ಯ ಸಚಿವರ ಜಿಲ್ಲಾ ಪ್ರವಾಸ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments