ನಾಯಕನಹಟ್ಟಿ:: ಹೋಬಳಿಯ ಸಮಸ್ತ ಎಲ್ಲಾ ಸಮುದಾಯದವರು ಹಟ್ಟಿ ಮಲ್ಲಪ್ಪ ನಾಯಕ ಸಂಘ ಹಾಗೂ ಎಲ್ಲಾ ಜನಾಂಗಗಳ ಜನರ ಅಭಿಪ್ರಾಯದಂತೆ ಸ್ವಾತಂತ್ರ್ಯ ಹೋರಾಟದಲ್ಲಿ ಹಲಗಲಿ ಬೇಡರ ಕೊಡುಗೆ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ 14=08=2024 ರ ಬುಧವಾರ ವಿಚಾರ ಸಂಕಿರಣ ಹಮ್ಮಿಕೊಳ್ಳುವ.
ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ನಾಳೆ ದಿನಾಂಕ 12 ಸೋಮವಾರ 11 ಗಂಟೆಗೆ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಕಛೇರಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ದೇಶಭಕ್ತರು ಅಭಿಮಾನಿಗಳು ಹಿರಿಯರು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ.
ಇನ್ನೂ ಇದೇ ಸಭೆಯಲ್ಲಿ ನೂತನ ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಓ. ಶ್ರೀನಿವಾಸ್ ಅಧಿಕಾರ ಸ್ವೀಕರಿಸಿದ ಇವರಿಗೆ ಶ್ರೀಹಟ್ಟಿ ಮಲ್ಲಪ್ಪ ನಾಯಕ ಸಂಘದ ವತಿಯಿಂದ ಸನ್ಮಾನಿಸಲಾಗುತ್ತದೆ.
ಎಂದು ಹಟ್ಟಿಮಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಎತ್ತನಹಟ್ಟಿ ಗೌಡ್ರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments