ಹಿರಿಯೂರು :
ಕುಂಚಿಟಿಗ ಸಮಾಜದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 5 ರಂದು ನಗರದ (ಹಳೆ ಕಡಲೆ ಕಾಯಿ ಮಂಡಿ ) ನೆಹರು ಮೈದಾನ ವಾಣಿವಿಲಾಸ ವಿದ್ಯಾಸಂಸ್ಥೆ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.
ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಕ್ಕಳು ಮತ್ತು ಅವರು ಪೋಷಕರು ಹಾಗೂ ಸಮಾಜದ ಬಂಧುಗಳು ಈ ಕಾರ್ಯಕ್ರಮಕ್ಕೆ ಆಗಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಹುಲಿರಂಗನಾಥ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಅಧ್ಯಕ್ಷರಾದ ಕಸವನಹಳ್ಳಿ ರಮೇಶ್, ಪ್ರಧಾನ ಕಾರ್ಯದರ್ಶಿ ಕುಬೇರಪ್ಪ ಉಪಾಧ್ಯಕ್ಷ ಜೋಗೇಶ್ ,ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲಾ, ದಿಂಡಾವರ ಚಂದ್ರಗಿರಿ,ಪೆಪ್ಸಿ ಹನುಮಂತರಾಯ, ಕೆ.ಕೆ.ಹಟ್ಟಿ. ಪ್ರಕಾಶ್, ಪರಮೇನಹಳ್ಳಿ ಶಿವಮೂರ್ತಿ ಸೇರಿದಂತೆ ಅನೇಕರು ಉಪಸ್ಥಿ್ತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments