ಆಗ್ನೇಯ ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ಮಗಟ್ಟೆಗೆಗೆ

by | 03/06/24 | ಸುದ್ದಿ

ಚಳ್ಳಕೆರೆ ಜೂ.3 ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಶಾಂತಿಯುವಾಗಿ ಸೋಮವಾರ ನಡೆಯಿತು. ಕ್ಷೇತ್ರದ ಶಾಸಕ ಟಿ.ರಘುಮೂರ್ತಿ.ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ಹಲವು ಕಾರ್ಯಕರ್ತರು ಮತಗಟ್ಟೆ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು. ಮತಗಟ್ಟೆ ಕೇಂದ್ರದ ಹೊರ ಭಾಗದಲ್ಲಿ ಹಾಕಿದ್ದ ಶಾಮಿಯಾನದಡಿ ಬೆಳಗ್ಗೆಯಿಂದ ಸಂಜೆ ತನಕ ಮತಯಾಚನೆ ನಡೆದೇ ಇತ್ತು.ಬೆಳಗ್ಗೆ 8ರಿಂದ ಸಂಜೆ 4ರ ತನಕ ಮತದಾನ ನಡೆಯಿತು. 1019 ಮತದಾರರಲ್ಲಿ710 ಗಂಡು.253 ಹೆಣ್ಣು.963 ಮತದಾರರು ಮತಚಲಾಯಿದ್ದಾರೆ. ಮತಗಟ್ಟೆಗೆ ಬಾರದ 56 ಶಿಕ್ಷಕರು ಮತದಾನದಿಂದ ಹಿಂದೆ ಸರಿದಿದ್ದಾರೆ. ಶೇ95.44 ಮತದಾನವಾಗಿದೆ. ಆಗ್ನೇಯ ಶಿಕ್ಷಕ ಕ್ಷೇತ್ರದ ಆಭ್ಯರ್ಥಿಗಳ ಭವಿಷ್ಯ ಮತಗಟ್ಟೆ ಸೇರಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page