ಚಿತ್ರದುರ್ಗ ಮೇ.30:
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ ಸಹಾಯವಾಣಿ ಆರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆ 08194-1950 ಆಗಿದೆ.
ಸಹಾಯವಾಣಿ ಕೇಂದ್ರದಲ್ಲಿ ಮೇ.30 ರಿಂದ ಜೂನ್ 6 ರವರೆಗೆ 24*7 ಕರ್ತವ್ಯ ನಿರ್ವಹಿಸಲು ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments