ಚಳ್ಳಕೆರೆ ಆ.28 ಆಟೋ ಖಾಸಗಿ ಬಸ್ ಡಿಕ್ಕಿ ಮಹಿಲಕೆಯೋರ್ವಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
:ಖಾಸಗಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದು, ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಮಾಮಪುರ ಸಮೀಪ ನಡೆದಿದೆ.ವಿಠಲ ನಗರದಿಂದ ಇಮಾಮಪುರ ಕಡೆಗೆ ಹೊರಟಿದ್ದ ಆಟೋಗೆ ಖಾಸಗಿ ಬಸ್ಸು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಈ ವಿಠಲ ನಗರದ ವರ್ಷದ ಗಂಗಮ್ಮ ನವರಿಗೆ ತಲೆ ಹಾಗೂ ಇತರೆ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆಟೋ ಚಾಲಕ ವಿಠಲನಗರದ ಈಶ್ವರಪ್ಪನಿಗೆ ತಲೆ ಹಾಗೂ ಇತರ ಭಾಗಗಳಿಗೆ ತೀವ್ರವಾದ ಗಾಯಗಳಾಗಿದ್ದು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ಚಳ್ಳಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments