ಚಿತ್ರದುರ್ಗ ಆ.07:
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಇದೇ ಆಗಸ್ಟ್ 12ರಂದು ಮಧ್ಯಾಹ್ನ 3ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ” ಕುರಿತು ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.
0 Comments