ಚಳ್ಳಕೆರೆ ಆ. 14
ಭಾರತದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಆ. 15 ರಂದು ಬೆಳಿಗ್ಗೆ 09 ಗಂಟೆಗೆ ಬಿಸಿನೀರು ಮುದ್ದಪ ಸರಕಾರಿ ಪ್ರೌಢಶಾಲೆ ಆವರದಲ್ಲಿರುವ ಬಯಲು ರಂಗಂದಿರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಜರುಗಲಿದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಆಧ್ಯಕ್ಷ ಹಾಗೂ ಶಾಸಕ ಟಿ .ರಘುಮೂರ್ತಿ ಅಧ್ಯಕ್ಷತೆ ವಹಿಸಲಿದ್ದು.ಧ್ವಜರೋಹಣವನ್ನು ಯಹಶೀಲ್ದಾರ್ ರೇಹಾನ್ ಪಾಷ.ಸೇರಿದಂತೆ ನಗರಭೆ ಸದಸ್ಯರು. ವಿವಿಧ ಸಂಘಸಂಸ್ಥೆಯ ಪದಾಧಿಕಾರಿಗಳು .ನಾಮನಿರ್ದೇಶಕ ಸದಸ್ಯರು.ವಿವಿಧ ಇಲಾಖೆ ಅಧಿಕಾರಿಗಳುಭಾಗವಿಸಲಿದ್ದಾರೆ.
ವಿವಿಧ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ಆ.15 ರ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಸರಕಾರಿ ಕಚೇರಿಗಳು.ಶಾಸಕರ ಭವನ ವಿದ್ಯುತ್ ದೀಪಗಳಿಂದ ಅಲಂಕೃತಗೊಳ್ಳುತ್ತಿವೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments