ಚಿತ್ರದುರ್ಗ ಆ.27:
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ “ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ್, ದಾವಣಗೆರೆ ಸಿಡಾಕ್ ಜಂಟಿ ನಿರ್ದೇಶಕ ಆರ್.ಪಿ.ಪಾಟೀಲ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಟಿ.ವೇವಣ್ಣ ಭಾಗವಹಿಸುವರು. ದಾವಣಗೆರೆ ಸಿಡಾಕ್ ತರಬೇತುದಾರ ಜಿ.ಕೆ.ವಿಜಯ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments