ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಚುನಾವಣೆ ಹಿನ್ನಲೆ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನಇವತ್ತು ಮತ್ತೆ ಅದೇ ಸ್ಥಳಕ್ಕೆ ಮರುನೇಮಕ ಮಾಡಿ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ.ಐಪಿಎಸ್ ಅಧಿಕಾರಿಗಳಾದ ಗಿರೀಶ್ ಐಪಿಎಸ್ , ವೈಟ್ ಫೀಲ್ಡ್ ವಿಭಾಗಕ್ಕೆ ವರ್ಗಾವಣೆ ಮಾಡಿ ಹಾಗೆ ಧರ್ಮೇಂದ್ರ ಕುಮಾರ್ ಮೀನಾ, ವಿಧಿವಿಜ್ಞಾನಪ್ರಯೋಗಾಲಯ ನಿರ್ದೇಶಕರಾಗಿ ನೇಮಕ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments