ಗುಬ್ಬಿ ನ.30: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. 11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments