ಚಳ್ಳಕೆರೆ ಡಿ.6 ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಇಸ್ಪೀಟ್ ಆಟದಲ್ಲಿ ತೊಡಗಿರುವ ಖಚಿತ ಮಾಹಿತಿ ಮೇರೆಗೆ ಚಳ್ಳಕೆರೆ ಪೋಲಿಸರ್ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಳ್ಳಕೆರೆ ತಾಲೂಕು ಗೋಪನಹಳ್ಳಿ ಗ್ರಾಮದ ಕಡೆಯಿಂದ ಅಡವಿ
ಚಿಕ್ಕೇನಹಳ್ಳಿ, ಗ್ರಾಮದ ಕಡೆಗೆ ಹೋಗುವ ಜಮೀನಿನ ಕಚ್ಚಾ ರಸ್ತೆಯಲ್ಲಿ ಮಹಬೂಬ್ ಭಾಷ ( 30 ) ರಹೀಂನಗರ ಚಳ್ಳಕೆರೆ ಟೌನ್ ಹಾಗೂ ಇತರೆಯವರು ಗುಂಪಾಗಿ ಸೇರಿಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಕಾನೂನು
ಬಾಹಿರವಾದ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿ 31750ರೂ ಹಾಗೂ ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣದಾಖಲಿಸಿಕೊಳ್ಳಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments