ಚಳ್ಳಕೆರೆ ಅ.11 ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟಿನಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಳ್ಳಕೆರೆ ನಗರದ ಶಾಂತಿನಗರಕ್ಕೆ ಹೋಗುವ ರಹೀಂನಗರದಲ್ಲಿ ಮಂಗಳವಾರ ರಾತ್ರಿ 11.10 ಗಂಟೆಗೆ ಸುಮಾರಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮೂರು ಜನರು ಹಣವನ್ನು ಕಟ್ಟಿಕೊಂಡು ಅಂದಾರ್ ಬಾಹರ್ ಇಸ್ಫೀಟ್ ಜೂಜಾಟದಲ್ಲಿ ತೊಡಗಿದ್ದವರನ್ನು ಹಾಗೂ4150 ರೂ ಇಸ್ಪೀಟ್ ಎಲೆ. ಟವಲನ್ನುವಶಪಡಿಸಿಕೊಂಡು ಪ್ರಕರಣ ದಾಖಲಿಕೊಳ್ಳಲಾಗಿದೆ.
ಇಸ್ಪೀಟ್ ಅಡ್ಡೆ ಮೇಲೆ ದಾಳಿ ಪ್ರರಣ ದಾಖಲು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments