ಚಳ್ಳಕೆರೆ ಆ.6 ಸಾರ್ವಜನಿಕಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿ ವೈ ಎಸ್ಪಿ ಕೆ.ರಾಜಣ್ಣ ಹಾಗೂ ಪಿ ಐ ದೇಸಾಯಿಮಾರ್ಗದರ್ಶನದಲ್ಲಿದಾಳಿ
ಚಳ್ಳಕೆರೆ ತಾಲೂಕಿನ ವೀರದಿಮ್ಮನಹಳ್ಳಿ ಅರಣ್ಯ ಪ್ರದೇಶದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪಿ ಎಸ್ಐ ಧರೆಪ್ಪ ಹಾಗೂ ಸಿಬ್ಬಂದಿ ದಾಳಿ ನಡೆಸಿ 14 ಬೈಕ್. 48 ಸಾವಿರ ರೂ ಹಾಗೂ 10 ಇಸ್ಪೀಟ್ ಜೂಜುಕೋರರನ್ನು ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments