ಈ ನಾಡಿನ ಶ್ರೇಷ್ಠ ಸಂತರಲ್ಲಿ ಕೈವಾರ ತಾತಯ್ಯನವರು ಪ್ರಮುಖರು. ಮನುಕುಲದ ಬಗ್ಗೆ ಚಿಂತಿಸಿದ ಮಹಾನ್ ಸಂತರು ಎಂದು ಗ್ರೇಡ್-೨ ತಹಶೀಲ್ದಾರ್ ಸಂಧ್ಯಾ

by | 07/03/23 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.7.
ಅಭಿಪ್ರಾಯಪಟ್ಟರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಬಲಿಜ ಸಮುದಾಯದವತಿಯಿಂದ ಆಯೋಜಿಸಿದ್ದ ಶ್ರೀ ಯೋಗಿ ನಾರೇಯಣ ಯತೀಂದ್ರ ಕೈವಾರ ತಾಯ್ಯನವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಜಾಹೀರಾತು
ಆಡುಭಾಷೆಯಲ್ಲಿ ಕಟ್ಟಿಕೊಟ್ಟಿರುವ ಭವಿಷ್ಯವಾಣಿಯು ಪ್ರಸ್ತುತ ಸ್ಥಿತಿಯಲ್ಲಿ ವಿಶ್ಲೇಷಣೆಗೆ ಒಳಗಾಗುವ ಅವಶ್ಯಕತೆ ಇದೆ ಎಂದರು. ಮಾನವತಾವಾದದ ಪ್ರತಿನಿಧಿಯಾಗಿರುವ ಕೈವಾರ ತಾತಯ್ಯ ಮನುಷ್ಯ ಜನ್ಮ ಪ್ರಕೃತಿಯನ್ನು ಆರಾಧಿಸಿದ ಹೊರತು ಅನುಭವಿಸಬೇಕಾಗಿ ಇರುವ ಸಮಸ್ಯೆಗಳನ್ನು ಶತಮಾನಗಳ ಹಿಂದೆಯೇ ಸೂಚಿಸಿರುವುದು ಅವರ ಭವಿಷ್ಯವಾಣಿಯ ದೈವತ್ವವನ್ನು ತಿಳಿಸುತ್ತದೆ.ಇಂತಹ ಜ್ಞಾನಿಗಳ ವಿಚಾರಧಾರೆಗಳನ್ನು ಜನರಿಗೆ ತಿಳಿಸುವ ಹಾಗೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಬಲಿಜ ಸಮುದಾಯದ ಅಧ್ಯಕ್ಷ ಬಿ.ಸಿ. ಸಂಜೀವಮೂರ್ತಿ ಮಾತನಾಡಿ ಕೈವಾರ ತಾತಯ್ಯನವರೇ ಎಂದು ಖ್ಯಾತಿ ಪಡೆದ ಯೋಗಿ ನಾರಾಯಣ ಗುರುಗಳು ಸರಳ ಜೀವನದಿಂದ ಬದುಕುತ್ತಿದ್ದರು. ಯುವಕರಾಗಿದ್ದಾಗ ಬಳೆಯನ್ನು ಮಾರಿ ಬದುಕುತ್ತಿದ್ದರು. ಮಹಿಳೆಯರಿಗೆ ಬಳೆ ತೊಡಿಸುವಾಗ ಜಗನ್ಮಾತೆಗೆ ಬಳೆ ತೊಡಿಸುತ್ತಿದ್ದೇನೆ ಎಂದು ಪೂಜ್ಯ ಭಾವನೆಯಿಂದ ಮಾಡುತ್ತಿದ್ದರು. ಮುಂದೆ ನಡೆದ ಕೆಲವು ಘಟನೆಗಳಿಂದ ತಪಸ್ಸಿಗೆ ಕುಳಿತು ಭಗವಂತನ ಸಾಕ್ಷಾತ್ಕಾರ ಮಾಡಿಕೊಂಡಿದ್ದರು. ಸನ್ಮಾರ್ಗ ತೋರುತ್ತ ಮಹಾನ್ ಭವಿಷ್ಯತ್ ಜ್ಞಾನಿಗಳಾಗಿ ಕಾಲಜ್ಞಾನವನ್ನು ರಚಿಸಿದವರು ಇವರ ಕಾಲಜ್ಞಾನದಲ್ಲಿ ನುಡಿತಂತೆ ಆಗಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಸಿ ವೆಂಕಟೇಶ್, ಬಿ.ವಿ.ಚಿದಾನಂದಮೂರ್ತಿ. ಸುರೇಶ್, ರಾಜಣ್ಣ,ನರಸಿಂಹಮೂರ್ತಿ, ಗುರುದೇವ್, ಬಿ.ವಿ,ಮಂಜುನಾಥ್, ನಾಗರಾಜ್ , ಕಾರ್ಮೀಕ ನಿರೀಕ್ಷಕಿ ಕುಸುಮ , ಎಸಿಡಿಪಿಒ ನವೀನ್, ಅಬಕಾರಿ ಉಪನೀರಿಕ್ಷಕ ನಾಗರಾಜ್, ಸೇರಿದಂತೆ ಬಲಿಜ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page