ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಘಟನುಘಟಿಗಳು ಸೋಲು

by | 13/05/23 | ಚುನಾವಣೆ-2023

ಬೆಂಗಳೂರು : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಎದುರಾಗಿದೆ. ಸ್ಪೀಕರ್‌ ಆಗಿದ್ದ ವಿಶ್ವೇಶ್ವರ ಹಾಗೆಡೆ ಕಾಗೇರಿ ಸೇರಿದಂತೆ ಬಿಜೆಪಿಯ ಹಲವು ಘಟನಾಘಟಿ ನಾಯಕರು ಹಾಗೂ ಸಚಿವರು ಸೋತಿದ್ದಾರೆ.

ಕಾಂಗ್ರೆಸ್‌ 130 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಸಿದ್ದು, ಭರ್ಜರಿ ಜಯದತ್ತ ಸಾಗುತ್ತಿದೆ. ಕಾಂಗ್ರೆಸ್- 47 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 83 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ.
ಬಿಜೆಪಿ-15 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದು, 49 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ -3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಸೋತ ಪ್ರಮುಖರು:

ಶಿರಸಿ-ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ-ಬಿಜೆಪಿ ಅಭ್ಯರ್ಥಿ ಹಾಗೂ ಸಚಿವರಾಗಿದ್ದ ಕೆ. ಸುಧಾಕರ, ಚಾಮರಾಜನಗರ ಬಿಜೆಪಿ ಅಭ್ಯರ್ಥಿ-ಸಚಿವ ವಿ ಸೋಮಣ್ಣ, ಬಳ್ಳಾರಿ ಗ್ರಾಮೀಣ-ಬಿಜೆಪಿ ಅಭ್ಯರ್ಥಿ ಸಚಿವ ಬಿ. ಶ್ರೀರಾಮುಲು, ವಿರಾಜಪೇಟೆ ಬಿಜೆಪಿ ಅಭ್ಯರ್ಥಿ ಕೆ.ಜೆ.ಬೋಪಯ್ಯ, ಹೊನ್ನಾಳಿ ಬಿಜೆಪಿ ಅಭ್ಯರ್ಥಿ ಎಂ. ಪಿ. ರೇಣುಕಾಚಾರ್ಯ, ಹು-ಧಾ ಸೆಂಟ್ರಲ್‌ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌, ರಾಮನಗರ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ, ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ. ಸಿ.ಪಾಟೀಲ, ಹಾಸನ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ
ಹೊಸಕೋಟೆ-ಬಿಜೆಪಿ ಅಭ್ಯರ್ಥಿಯಾಗಿದ್ದ ಸಚಿವ ಎಂಟಿಬಿ ನಾಗರಾಜ

ಗೆದ್ದ ಅಭ್ಯರ್ಥಿಗಳು :

ಕನಕಪುರ-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ
ಗಾಂಧಿನಗರ-ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ ಗುಂಡೂರಾವ್‌
ಸೊರಬ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ
ಶಾಂತಿನಗರ-ಕಾಂಗ್ರೆಸ್ ಅಭ್ಯರ್ಥಿ ಎನ್‌ ಎ ಹ್ಯಾರಿಸ್‌
ಮಂಗಳೂರು ಉಳ್ಳಾಲ-ಕಾಂಗ್ರೆಸ್‌ ಅಭ್ಯರ್ಥಿ ಯು. ಟಿ ಖಾದರ್, ನಾಗಮಂಗಲ-ಕಾಂಗ್ರೆಸ್‌ ಅಭ್ಯರ್ಥಿ ಚೆಲುವರಾಯಸ್ವಾಮಿ, ಸರ್ವಜ್ಞನಗರ-ಕಾಂಗ್ರೆಸ್ ಅಭ್ಯರ್ಥಿ ಕೆ. ಜೆ. ಜಾರ್ಜ್‌ , ಚಾಮರಾಜಪೇಟೆ ಕಾಂಗ್ರೆಸ್‌ ಅಭ್ಯರ್ಥಿ ಜಮೀರ್‌ ಅಹ್ಮದ್‌ , ಧಾರವಾಡ-ಕಾಂಗ್ರೆಸ್ ಅಭ್ಯರ್ಥಿ ವಿನಯ್‌ ಕುಲಕರ್ಣಿ,‌ ಶಿವಾಜಿನಗರ-ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌, ಚಾಮರಾಜನಗರ-ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗ ಶೆಟ್ಟಿ, ಕೂಡ್ಲಿಗಿ ಕಾಂಗ್ರೆಸ್‌ ಅಭ್ಯರ್ಥಿ ಎನ್‌. ಟಿ. ಶ್ರೀನಿವಾಸ, ಚೆಳ್ಳೆಕೆರೆ ಕಾಂಗ್ರೆಸ್‌ ಅಭ್ಯರ್ಥಿ ಟಿ. ರಘುಮೂರ್ತಿ
ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ
ಬಾಗೇಪಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್‌ ಎನ್‌ ಸುಬ್ಬಾರೆಡ್ಡಿ
ದಾವಣಗೆರೆ ಉತ್ತರ ಕಾಂಗ್ರೆಸ್‌ ಅಭ್ಯರ್ಥಿ ಎಸ್‌ ಎಸ್‌ ಮಲ್ಲಿಕಾರ್ಜುನ್‌, ರೋಣ-ಕಾಂಗ್ರೆಸ್‌ ಅಭ್ಯರ್ಥಿ ಜಿ. ಎಸ್‌. ಪಾಟೀಲ, ಹುಬ್ಬಳ್ಳಿ-ಧಾರವಾಡ ಪೂರ್ವ-ಕಾಂಗ್ರೆಸ್‌ ಅಭ್ಯರ್ಥಿ ಅಬ್ಬಯ್ಯ, ಮದ್ದೂರು-ಕಾಂಗ್ರೆಸ್‌ ಅಭ್ಯರ್ಥಿ ಉದಯ್‌
ಬಳ್ಳಾರಿ ಗ್ರಾಮೀಣ-ಕಾಂಗ್ರೆಸ್‌ ಅಭ್ಯರ್ಥಿ ಬಿ ನಾಗೇಂದ್ರ
ಬೆಂಗಳೂರು ದಕ್ಷಿಣ-ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ
ವಿರಾಜಪೇಟೆ-ಕಾಂಗ್ರೆಸ್‌ ಅಭ್ಯರ್ಥಿ ಎ. ಎಸ್‌.ಪೊನ್ನಣ್ಣ
ಅಥಣಿ-ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಸವದಿ
ಯಲ್ಲಾಪುರ ಕ್ಷೇತ್ರ-ಬಿಜೆಪಿ ಅಭ್ಯರ್ಥಿ ಶಿವರಾಮ

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page