ಈ ಹಿಂದಿನ ವರ್ಷಗಳಲ್ಲಿ ಮುಕ್ತಿ ಭಾವುಟ ಹರಾಜು ಮೊತ್ತವನ್ನು ಪಾವತಿಸಲು ವಿಳಂಬ ಮಾಡಿರುವ ಭಕ್ತರು ಹಾಗೂ ವ್ಯಕ್ತಿಗಳಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ ಅಪಾರಜಿಲ್ಲಾಧಿಕಾರಿ ಕುಮಾರಸ್ವಾಮಿ.

by | 24/03/24 | ಸುದ್ದಿ


ಚಳ್ಳಕೆರೆ ಮಾ25 ಮುಕ್ತಿ ಬಾವುಟ ಹರಾಜ್ ಪ್ರಕ್ರಿಯೆಯಲ್ಲಿ ಭಾಗವಹಿಸುವವರಿಗೆ ಸೂಚನೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ
ನಾಯಕನಹಟ್ಟಿ,
ಚಳ್ಳಕೆರೆ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ.
ಒಳಮಠ : 9141012884, ಹೊರಮಠ : 9141012886, ಕಾರ್ಯನಿರ್ವಾಹಕ ಅಧಿಕಾರಿಗಳು : 9141012885 ಭಕ್ತಾಧಿಗಳೇ
ಶ್ರೀ ಗುರು ತಿಪ್ಪೇರುದ್ರಸ್ವಾಮಿಯ
ಮುಕ್ತಿ ಭಾವುಟ ಹರಾಜು ಪ್ರಕಟಣೆ
ದಿನಾಂಕ : 26-3-2024 ನೇ ಮಂಗಳವಾರ ಮಧ್ಯಾಹ್ನ 3-00 ಗಂಟೆಯಿಂದ ನಡೆಯುವ
ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವದ ಅಂಗವಾಗಿ ದೇವಾಲಯದ ರೂಡಿ,
ಸಂಪ್ರದಾಯ ಮತ್ತು ಆಚರಣೆಯಂತೆ ಶ್ರೀ ಸ್ವಾಮಿಯ ಮುಕ್ತಭಾವುಟವನ್ನು ಸಾರ್ವಜನಿಕವಾಗಿ
ಹರಾಜು ಮಾಡಲಾಗುತ್ತದೆ, ಹರಾಜಿನ ಮೊತ್ತ ಪಾವತಿಸಲು ಒಂದು ವರ್ಷದ ಕಾಲಾವಧಿ
ನಿಗದಿಪಡಿಸಲಾಗಿದ್ದು ಹರಾಜಿನಲ್ಲಿ ಭಾಗವಹಿಸುವವರು ಆ ದಿನ ರಥೋತ್ಸವ ಮುಂಭಾಗ,
ರಥೋತ್ಸವ ಚಾಲನೆ ನೀಡುವ ಅಂದರೆ ಮಧ್ಯಾಹ್ನ 3-00 ಗಂಟೆಗೆ ಖುದ್ದು ಹಾಜರಿರತಕ್ಕದ್ದು,
– ಯಶಸ್ವಿ ಹರಾಜುದಾರರು ಮೊದಲನೇ ಪಾರ್ಟಿಯಾಗಿ ಮತ್ತು ಕಾರ್ಯನಿರ್ವಾಹಕ ಅಧಿಕಾರಿ,
ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ನಾಯಕನಹಟ್ಟಿ ಇವರು ಎರಡನೇ ಪಾರ್ಟಿಯಾಗಿ
ಹರಾಜಿನ ಮೊತ್ತವನ್ನು ಪಾವತಿಸುವ ಬಗ್ಗೆ 100 ರೂ. ಮುಖಬೆಲೆಯುಳ್ಳ ಛಾಪಾ ಕಾಗದದ ಒಪ್ಪಂದ
ಪತ್ರದಲ್ಲಿ ಒಪ್ಪಿ, ಒಂದು ವರ್ಷದ ಅಡ್ವಾನ್ಸ್ ದಿನಾಂಕದ ಚೆಕ್ ಅನ್ನು ನೀಡಲು ಬದ್ಧನಾಗಿರತಕ್ಕದ್ದು,
ವಿ.ಸೂ. : ಈ ಹಿಂದಿನ ವರ್ಷಗಳಲ್ಲಿ ಮುಕ್ತಿ ಭಾವುಟ ಹರಾಜು ಮೊತ್ತವನ್ನು ಪಾವತಿಸಲು ವಿಳಂಬ
ಮಾಡಿರುವ ಭಕ್ತರು ಹಾಗೂ ವ್ಯಕ್ತಿಗಳಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ
ಶ್ರೀ ಕುಮಾರಸ್ವಾಮಿ.ಬಿ.ಟಿ. ಕ.ಆ.ಸೇ.
ಆಡಳಿತಾಧಿಕಾರಿಗಳು ಹಾಗೂ
ಅಪರ ಜಿಲ್ಲಾಧಿಕಾರಿಗಳು, ಚಿತ್ರದುರ್ಗ
ಶ್ರೀ ಗ೦ಗಾಧರಪ್ಪ .ಹೆಚ್‌
ಕಾರ್ಯನಿರ್ವಾಹಣಾ ಅಧಿಕಾರಿಗಳು
ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ,ನಾಯಕನಹಟ್ಟಿ,
ತಾ.26-03-2024 ನೇ ಮಂಗಳವಾರ : ಮಧ್ಯಾಹ್ನ 3-00 ರಿಂದ : ದೊಡ್ಡ ರಥೋತ್ಸವ
ತಾ. 1-04-2023 ನೇ ಸೋಮವಾರ : ಮರಿಪರಿಷೆ
ಭಕ್ತಾಧಿಗಳಿಗೆ ಆದರದ ಸುಸ್ವಾಗತ

Latest News >>

ತಂತ್ರಜ್ಞಾನ ಮತ್ತು ಆಧುನಿಕತೆಯ ಭರಾಟೆಯಲ್ಲಿ ಮನುಷ್ಯರ ವ್ಯವಧಾನ ಕಡಿಮೆಯಾಗುತ್ತಿದ್ದು,ಓದುಗರ ಸಂಖ್ಯೆ ಕ್ಷೀಣಿಸುತ್ತದೆ ಜಿಲ್ಲಾಕ.ಸಾ.ಪ.ಅಧ್ಯಕ್ಷ ಶಿವಸ್ವಾಮಿ

ಹಿರಿಯೂರು : ತಂತ್ರಜ್ಞಾನ ಮತ್ತು ಆಧುನಿಕತೆಯ ಭರಾಟೆಯಲ್ಲಿ ಮನುಷ್ಯರ ವ್ಯವಧಾನ ಕಡಿಮೆಯಾಗುತ್ತಿದ್ದು, ದಿನೇ ದಿನೇ ಓದುಗರ ಸಂಖ್ಯೆ ಕಡಿಮೆ...

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page