ಹಿರಿಯೂರು ಆ.16ಉಡುವಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾತ್ರಿಕೇನ ಹಳ್ಳಿ ಶ್ರೀನಿವಾಸ್
ಹಾಗೂ ಇದ್ದನಾಗೇನಹಳ್ಳಿಯ
ಟಿ. ಶಾಂತಮ್ಮನವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಿದರೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments