ಉಪನ್ಯಾಸಕರ ವಸತಿ ಗೃಹದಲ್ಲಿ ಡಿ. ಗ್ರೂಫ್ ನೌಕರರು ವಾಸ -ಚಿತ್ರಹಳ್ಳಿ ಮೂರಾರ್ಜಿ ವಸತಿ ಗೃಹದಲ್ಲಿ ಬೆಳಕಿಗೆ.

by | 12/06/24 | ತನಿಖಾ ವರದಿ


ಹೊಳಲ್ಕೆರೆ ಜೂ.12 ಉಪನ್ಯಾಸಕರಿಗೆ ಮಂಜುರಾತಿಯಾದ ವಸತಿ ಗೃಹದಲ್ಲಿ ಡಿ.ಗ್ರೂಪ್ ನೌಕರರು ವಾಸ ಮಾಡುತ್ತಿರುವುದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ.

ಹೌದು ಇದು ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗೇಟ್ ಮೊರಾರ್ಜಿ ದೇಸಾಯಿ ವಸತಿಯುತ ವಿಜ್ಞಾನ ಪದವಿಪೂರ್ವ ಕಾಲೇಜ್ (ಎಸ್.ಸಿ.) ಪ್ರಾಂಶುಪಾಲರು ಕ್ರೈಸ್ ಆದೇಶವನ್ನು ಉಲ್ಲಂಘನೆ ಮಾಡಿ ಡಿ.ಗ್ರೂಫ್ ಮತ್ತು ಹೊರಗುತ್ತಿಗೆ ನೌಕರರಿಗೆ ಉಪನ್ಯಾಸಕರ ವಸತಿ ಗೃಹಗಳನ್ನು ವಾಸಕ್ಕಾಗಿ ಕೊಟ್ಟಿರುವುದು ಬೆಳಕಿಗೆ ಬಂದಿದೆ.ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಹಿಂದುಗಳಿದ ವರ್ಗಗಳ,ವಸತಿ ಶಾಲೆ ಮತ್ತು ವಸತಿ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ
ಅಡುಗೆ ಸಿಬ್ಬಂದಿ, ಅಟೆಂಡರ್, ಕಾವಲುಗಾರ ಮುಂತಾದ ಸಿಬ್ಬಂದಿಗಳಿಗೆ ವಸತಿ ಗೃಹಗಳನ್ನು ವಾಸಕ್ಕೆ ಕೊಡುವುದನ್ನು ನಿಷೇದಿಸಿ ಕ್ರೈಸ್ ಆದೇಶ ಮಾಡಿದೆ. ಆದ್ದರಿಂದ ವಸತಿ ಗೃಹದಲ್ಲಿರುವ ಡಿ.ಗ್ರೂಪ್ ಸಿಬ್ಬಂದಿಗಳನ್ನು ಮತ್ತು ಹೊರ ಗುತ್ತಿಗೆ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿ ಪ್ರಾಂಶುಪಾಲರ ವಿರುದ್ಧ ಕಾನೂನುಕ್ರಮ ಜರುಗಿಸಬೇಕೆಂದು ರೈತರ ಸಂಘಟನೆಗಳು ಮನವಿ ನೀಡಿದರೂ ಸಹ ತೆರವುಗೊಳಿಸಿಲ್ಲ. ಹೊರಗುತ್ತಿಗೆ ನೌಕರರು ವಸತಿ ಕಾಲೇಜು ಹಾಗೂ ವಸತಿ ಶಾಲೆಗಳಲ್ಲಿ ಕರ್ತಯವ್ಯ ಮುಗಿದ ನಂತರ ವಾಸಿಸುವಂತೆ ಇಲ್ಲ ಎಂಬ ನಿಯವಿದೆ ಆದರೂ ಸಹ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಪ್ರಾಂಶುಪಾಲರಾದ ಹರ್ಷ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸುಮಾರು 5 ವರ್ಷಗಳಿಂದ ಉಪನ್ಯಾಸಕರ ವಸತಿ ಗೃಹಗಳನ್ನು ನೀಡಿರುವುದು ಅನುಮಾನಕ್ಕೆ ಎಡೆ ಮಾಡಿದೆ.


ಹೊರಗುತ್ತಿಗೆ ನೌಕರರಿಗೆ ವಸತಿ ಗೃಹ ಕೊಟ್ಟಿರುವ ಕಾರಣ ವಿದ್ಯುತ್ ಬಿಲ್, ನೀರು ಇತ್ಯಾದಿ ಹಣ ವ್ಯರ್ಥವಾಗಿ ಸರಕಾರದ ಬೊಕ್ಕಸಕ್ಕೆ ನಷ್ಟವಾಗುವಂತೆ ಮಾಡಿದೆ.
ಖಾಲಿ ಮಾಡಿಸುವಂತೆ ರೈತರ ಸಂಘಟನೆಗಳು ಇಲಾಖೆಗೆ ದೂರು ನೀಡಿದರೂ ಸಹ ಯಾ ವುದೇ ಪ್ರಯೋಜನವಾಗಿಲ್ಲ ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ವಸತಿ ಗೃಹದಿಂದ ಖಾಲಿ ಮಾಡಿಸುವುದೇ ಕಾದು ನೋಡಬೇಕಿದೆ.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page