ಹಿರಿಯೂರು: ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿರುವ ನವೋದಯ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುವಳ್ಳಿ ನವೋದಯ ವಸತಿ ಶಾಲೆಯಲ್ಲಿ ನಿನ್ನೆ ಬೆಳಗ್ಗೆ ಉಪಾಹಾರ ಸೇವಿಸಿದ್ದ 8 ವಿದ್ಯಾರ್ಥಿಗಳು ವಾಂತಿ, ಬೇಧಿಯಿಂದ ಅಸ್ವಸ್ಥರಾಗಿದ್ದಾರೆ.ಕೂಡಲೇ ಅವರನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪೋಷಕರು ಆಗ್ರಹಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments