ಚಿತ್ರದುರ್ಗ ಅ.10
2023-24ನೇ ಸಾಲಿಗೆ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಎಂಫಿಲ್ ಮತ್ತು ಪಿಹೆಚ್‍ಡಿಗೆ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಅರ್ಜಿಯನ್ನು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ.
ಸೇವಾಸಿಂಧು ವೆಬ್‍ಸೈಟ್ https://sevasindhu.karnataka.gov.in/sevasindhu/DepartmentServices ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಎಂಫಿಲ್ ಅಥವಾ ಪಿಹೆಚ್‍ಡಿಗಳಲ್ಲಿ ಯಾವುದಾದರೂ ಒಂದು ಕೋರ್ಸಿಗೆ ಅರ್ಜಿಯನ್ನು ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಎಂಫಿಲ್, ಪಿಹೆಚ್‍ಡಿ ಫೆಲೋಶಿಪ್: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments