ಚಿತ್ರದುರ್ಗ ಮಾರ್ಚ್27:
ಮಾರ್ಚ್ 27ರಂದು ನಡೆದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ಒಟ್ಟು 22026 ವಿದ್ಯಾರ್ಥಿಗಳು ಹಾಜರಾಗಿದ್ದು, 268 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯಲ್ಲಿ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ 22294 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 22026 ವಿದ್ಯಾರ್ಥಿಗಳು ಹಾಜರಾಗಿ, 268 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments