ಏಕಾಏಕಿ ಸ್ಥಿರಾಸ್ತಿಗಳ ಮಾರುಕಟ್ಟೆ ದರಪಟ್ಟಿ ಹೇರಿಕೆ : ಆಕ್ರೋಶಗೊಂಡ ಸಾರ್ವಜನಿಕರು..! ಸಬ್ ರಿಜಿಷ್ಟರ್‌ಗೆ ಮನವಿ ನೀಡಿದ ನಗರಸಭೆ ಸದಸ್ಯ ಎಂ.ಮಲ್ಲಿಕಾರ್ಜುನ

by | 14/09/23 | ಪ್ರತಿಭಟನೆ


ಚಳ್ಳಕೆರೆ ಸೆ.14 ಸಬ್ ರಿಜಿಷ್ಟರ್ ತಮ್ಮ ಇಷ್ಟದಂತೆ ಕಾನೂನು ರೂಪಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ಇಲ್ಲದೆ ಏಕಾ ಏಕಿ ಸ್ಥಿರಾಸ್ತಿಗಳ ಮಾರುಕಟ್ಟೆ ದರಪಟ್ಟಿ ಹೇರಿಕೆ ಮಾಡುವುದು ಆಕ್ಷಮ್ಯ ಅಪರಾದ ಆದರೆ ನೋಟಿಸ್ ಬೋರ್ಡ್ನಲ್ಲಿ ಯಾವುದೇ ದಿನಾಂಕ ನಮೂದು ಮಾಡದೆ ಕೇವಲ ನೆಪ ಮಾತ್ರಕ್ಕೆ ಸಹಿ ಸೀಲ್ ಇಲ್ಲದೆ ಕಾಗದ ಹಾಕಿರುವುದು ಇವರ ಬೇಜಾವ್ದಾರಿ ಎದ್ದು ತೋರುತ್ತಿದೆ, ನೆಪ ಮಾತ್ರಕ್ಕೆ ಅಧಿಕಾರಿಗಳ ಸಭೆ ಹಾಗೂ ಸಾರ್ವಜನಿಕರ ಆಕ್ಷೆಪಣೆಗಳು ಎಂಬುದು, ಇದನ್ನು ಜಿಲ್ಲಾಧಿಕಾರಿಗಳು ಪರೀಗಣಿಸಬೇಕು ಎಂದು ನಗರಸಭೆ ಸದಸ್ಯ ಎಂ.ಮಲ್ಲಿಕಾರ್ಜುನ, ವಿ.ವೈ.ಪ್ರಮೋದ್, ಸಾಮಾಜಿಕ ಕಾರ್ಯಕರ್ತ ಜಗದೀಶ್ ಅಧಿಕಾರಿಗಳ ವಿರುದ್ದ ಕಿಡಿಕಾರಿದ್ದಾರೆ.
ಚಳ್ಳಕೆರೆ ನಗರದ ಸಬ್ ರಿಜಿಷ್ಟರ್ ಅಧಿಕಾರಿ ಭಾಗ್ಯಮ್ಮರವರಿಗೆ ಸಾರ್ವಜನಿಕರು, ಮೂರ್ತಿ ಡೆವಲರ‍್ಸ್ ಹಾಗೂ ನಗರಸಭೆ ಸದಸ್ಯರಿಂದ ಮನವಿ ಸಲ್ಲಿಸಿ ನಂತರ ಮಾತನಾಡಿದ ನಗರಸಭೆ ಸದಸ್ಯ ಎಂ.ಮಲ್ಲಿಕಾರ್ಜುನ ರವರು, ಬರಪೀಡೀತ ಪ್ರದೇಶವಾದ ನಮ್ಮ ಚಳ್ಳಕೆರೆ ತಾಲೂಕಿನಲ್ಲಿ ಏಕಾಏಕಿಯಾಗಿ ಸರಕಾರ ಸ್ಥಿರಾಸ್ತಿಗಳ ಮೌಲ್ಯದರ ಪಟ್ಟಿ ಹೆರಿಕೆ ಮಾಡಿದರೆ ಸಾಮನ್ಯ ಜನರ ಪಾಡೆನು, ಕಷ್ಟಪಟ್ಟು ನಗರ ಪ್ರದೇಶದಲ್ಲಿ ಸೂರು ಕಟ್ಟಿಕೊಳ್ಳಲು ಹಣ ಹೊಂದಿಸಿಕೊಂಡು ಬಂದ ಜನ ಸಾಮಾನ್ಯರಿಗೆ ಈ ಸರಕಾರದ ಮಾನದಂಡಗಳಿAದ ಅವಕಾಶ ವಂಚಿತರಾಗುತ್ತಿದ್ದಾರೆ ಎಂದು ಸರಕಾರದ ವಿರುದ್ದ ಕಿಡಿಕಾರಿದರು.
ಇನ್ನೂ ನಗರಸಭೆ ಸದಸ್ಯ ವಿ.ವೈ.ಪ್ರಮೋದ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಇಲ್ಲದ ಸ್ಥಿರಾಸ್ತಿಗಳ ಮೌಲ್ಯದ ಮಾರುಕಟ್ಟೆ ಈಗ ಏಕಾ ಏಕಿ ಮಾರುವುದು ಬಡವರ ಹೊಟ್ಟೆ ಮೇಲೆ ಬರೆ ಎಳೆದಂತೆ ಹಾಗಿದೆ ಇದರಿಂದ ಮಧ್ಯಮ ವರ್ಗದ ಜನರಿಗೆ ತುಂಬಾ ಕಷ್ಟವಾಗುತ್ತಿದೆ ನೀವೇಶನಕ್ಕಿಂತ ಅದರ ದರಪಟ್ಟಿ ಹೆಚ್ಚಿಗೆ ಮಾಡುವುದು ಸರಿಯಲ್ಲ ಈ ಕೂಡಲೇ ಮಾನದಂಡ ಬದಲಾಯಿಸಬೇಕು, ಹಳೆ ಮಾನದಂಡದAತೆ ಮುಂದುವರೆಸಬೇಕು ಎಂದು ಒತ್ತಾಯಿಸಿದ್ದಾರೆ.

2023-24ನೇ ಸಾಲಿನ ಪ್ರಸಕ್ತ ಹಣಕಾಸು ಸಾಲಿನಲ್ಲಿ ಚಿತ್ರುದುರ್ಗ, ಚಳ್ಳಕೆರೆ ಹಾಗೂ ಹಿರಿಯೂರು ತಾಲೂಕುಗಳಿಗೆ ವ್ಯಾಪ್ತಿಗೆ ಒಳಪಡುವ ಸ್ಥಿರಾಸ್ತಿಗಳ ಮೌಲ್ಯಗಳನ್ನು ಪರಿಷ್ಕರಣೆ ಕುರಿತಂತೆ ಸರಕಾರ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರವನ್ನು ಪರಿಷ್ಕರಿಸುವ ಸಲುವಾಗಿ ಸಾರ್ವಜನಿಕರಿಂದ ಆಕ್ಷೇಪಣ ಅರ್ಜಿ ಸಲ್ಲಿಕೆಗೆ ಆವಕಾಶ ನೀಡಿತ್ತು, ಈ ಹಿನ್ನಲೆಯಲ್ಲಿ ಸಾರ್ವಜನಿಕರು ತಹಶೀಲ್ದಾರ್ ಗೆ ಹಾಗೂ ಸಬ್ ರಿಜಿಷ್ಟçರ್‌ಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಹಶೀಲ್ದಾರ್‌ಗಳ ನೇತೃತ್ವದಲ್ಲಿ ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿ ಸಭೆಯಗಳಾಗಿದ್ದು ಸ್ಥಿರಾಸ್ತಿಗಳ ತಾತ್ಕಲಿಕ ಅಂದಾಜು ದರಪಟ್ಟಿ ಅಂಗೀಕರಿಸಲಾಗಿದ್ದು ಎಂಬುದು ಏಕಾಏಕಿಯಾಗಿ ಮಾರುಕಟ್ಟೆ ವ್ಯಾಲುವೇಷನ್‌ಗಿಂದ ಹೆಚ್ಚಿನ ದರ ನಿಗಧಿಮಾಡಿದ್ದು ಬಯಲು ಸೀಮೆ ಯಜನರಿಗೆ ಹೊಟ್ಟೆ ಮೇಲೆ ಬರೆ ಎಳೆದಂತೆತಾಗಿದೆ ಎಂದು ಸಾರ್ವಜನಿಕರು ಉಪನೋಂದಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

Latest News >>

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀವೀರಭದ್ರಸ್ವಾಮಿ ರಥೋತ್ಸವ..

ಚಳ್ಳಕೆರೆ ಜನಧ್ವನಿ ವಾರ್ತೆ ಮೇ 22 ನಗರದ ಜನತೆಯ ಆರಾದ್ಯದೈವ ಶ್ರೀ ವೀರಭದ್ರಸ್ವಾಮಿ ರಥೋತ್ಸವವು ಶ್ರದ್ಧೆ ಭಕ್ತಿ ಸಂಭ್ರಮದಿAದ ಬುಧವಾರ...

ವಾಣಿವಿಲಾಸ ಸಾಗರಕ್ಕೆ ಈ ಮಳೆಯಲ್ಲಿ 3800ಕ್ಯೂಸೆಕ್ ನೀರಿನ ಒಳಹರಿವು ರೈತರ ಮೊಗದಲ್ಲಿ ಸಂತಸ ತಂದಿದೆ

ಹಿರಿಯೂರು: ಈ ಬಾರಿ ಸುರಿದ ಮಳೆಯಿಂದಾಗಿ ಕಡೂರು, ಬೀರೂರು, ಹೊಸದುರ್ಗ ಸೇರಿದಂತೆ ವೇದಾವತಿ ಜಲಾನಯನ ಪ್ರದೇಶದಾದ್ಯಂತ ಸುರಿಯುತ್ತಿರುವ...

ಮಾಡಿದಷ್ಟು ನೀಡು ಬಿಕ್ಷೆ ಕಾಯಕಯೋಗಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಕಟ್ಟಿಸಿದ ಚಿಕ್ಕ ಕೆರೆ- 18 ವರ್ಷಗಳ ನಂತರ ಕೆರೆಗೆ ನೀರು ಈ ಭಾಗರದ ಜನರಲ್ಲಿ ಮಂದಹಾಸ ಮೂಡಿಸಿದ ವರುಣ..

ನಾಯಕನಹಟ್ಟಿ ಮೇ 22 ಸುಮಾರು ವರ್ಷಗಳಿಂದ ನೀರು ಕಾಣದ ಕೆರೆಗೆ ನೀರು ಬರುತ್ತಿರುವ ದೃಶ್ಯ ಕಂಡು ಗ್ರಾಮದ ಜನರಲ್ಲಿ ಮಂದಹಾಸ ಮೂಡುವಂತೆ ಮಾಡಿದೆ....

ವಿಶ್ವಕರ್ಮ ಸಮುದಾಯದ ವತಿಯಿಂದ ಪಟ್ಟಣದ ಶ್ರೀ ಕಾಳಿಕಾದೇವಿ ಪಲ್ಲಕ್ಕಿ ಉತ್ಸವ ಮಂಗಳವಾರ ಅದ್ದೂರಿಯಾಗಿ ಜರುಗಿತು.

ನಾಯಕನಹಟ್ಟಿ:: ಶ್ರೀ ಕಾಳಿಕಾದೇವಿ ಏಳನೇ ವರ್ಷದ ವಾರ್ಷಿಕ ಸಮಾರಂಭದ ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ಜರುಗಿದೆ ಎಂದು ಕಾರ್ಯದರ್ಶಿ...

ಚಿತ್ರದುರ್ಗ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸ್ಥಾನ ಗಳಿಸುವ ಕಾಂಗ್ರೆಸ್ ಪಕ್ಷದ ಕನಸು ಭಗ್ನವಾಗಲಿದೆ ಶಿಕ್ಷಕ ಮತದಾರರು ನಾಲ್ಕನೇ ಬಾರಿಗೆ ಬೆಂಬಲಿಸಲಿದ್ದಾರೆ: ವೈಎ ನಾರಾಯಣಸ್ವಾಮಿ ವಿಶ್ವಾಸ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇದುವರೆಗೂ ವಿಧಾನ ಪರಿಷತ್ ಸ್ಥಾನದ ಗೆಲುವಿನ ಬಾಗಿಲು ತೆಗೆಯುವಲ್ಲಿ ವಿಫಲವಾಗಿದೆ ಈ...

ಮೇ 22 ರ ಬುಧವಾರ ಮಧ್ಯಾಹ್ನ 3.30ಕ್ಕೆ ಮುಕ್ತಿ ಬಾವುಟ ಹರಾಜು ನಂತರ ಶ್ರೀವೀರಭದ್ರಸ್ವಾಮಿ ದೊಡ್ಡ ರಥೋತ್ಸವ ಜರುಗಲಿದೆ.

ಚಳ್ಳಕೆರೆ ಮೇ 20ಚಳ್ಳಕೆರೆ ನಗರದ ಆರಾಧ್ಯ ದೈವ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ ಮೇ 22 ರಂದು ಬುಧವಾರ ಮಧ್ಯಾಹ್ನ 3.30ಕ್ಕೆ ಮುಕ್ತಿ ಬಾವುಟ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page