ಚಳ್ಳಕೆರೆ ಜನಧ್ವನಿ ವಾರ್ತೆ ಏಪ್ರಿಲ್03:
ಚಳ್ಳಕೆರೆ ತಾಲ್ಲೂಕು ಆಡಳಿತದ ವತಿಯಿಂದ ಇದೇ ಏಪ್ರಿಲ್ 5ರಂದು ತಾಲ್ಲೂಕು ಕಚೇರಿಯಲ್ಲಿ ಡಾ.ಬಾಬು ಜಗಜೀವನ್ರಾಂ ಅವರ 116ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ-2023ರ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಡಾ.ಬಾಬು ಜಗಜೀವನ್ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಗುತ್ತದೆ ಎಂದು ಚಳ್ಳಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜಪ್ಪ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments