ಏ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ರೂಪಿಸಲು ಮತಯಂತ್ರಗಳು ಸಜ್ಜು.ಗೊಳ್ಳುತ್ತಿವೆ…

by | 16/04/24 | ಲೋಕಸಭಾ ಚುನಾವಣೆ-2024


ಚಳ್ಳಕೆರೆ ಏ 16… ಏ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ರೂಪಿಸಲು ಮತಯಂತ್ರಗಳು ಸಜ್ಜು.ಗೊಳ್ಳುತ್ತಿವೆ.

ಹೌದು ಇದು ಚಳ್ಳಕೆರೆ ನಗರದ ಸರಕಾರಿ ಪ್ರದವಿಪೂರ್ವ ಕಾಲೇಜಿನ ಭದ್ರತಾ ಕೊಠಡಿಯಲ್ಲಿನ ಮತಯಂತ್ರಗಳನ್ನು ಹೊರ ತೆಗೆದು ಸೂಕ್ತ ಬಿಗಿ ಬಂದೋ ಬಸ್ತಿನಲ್ಲಿ ಮಂಗಳವಾರ ಬೆಳಗ್ಗೆ 8.30 ರಿಂದ ಮತ ಯಂತ್ರಗಳಲ್ಲಿ ಅಭ್ಯರ್ಥಿಗಳ ಬ್ಯಾಲೇಟ್ ನಮೂನೆಯನ್ನು 24 ಸೆಕ್ಟರ್ ಆಫೀಸರ್ ಗಳು ಲೋಡ್ ಮಾಡಲು ಮುಂದಾಗಿದ್ದಾರೆ.

ಚಳ್ಳಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 260 ಮತಗಟ್ಟೆಗಳಿದ್ದು ವಿವಿಪ್ಯಾಟ್ 338, ಕಂಟ್ರೋಲ್ ಯುನಿಟ್ 325, ಬ್ಯಾಲೇಟ್ ನಮೂನೆ 629, ಕಣದಲ್ಲಿ 20 ಅಭ್ಯರ್ಥಿಗಳು ಹಾಗೂ ಒಂದು ನೋಟ ಸೇರಿ ಒಟ್ಟು 21 ಬ್ಯಾಲೇಟ್ ಯುನಿಟಿನಲ್ಲಿ ನಮೂನೆ ಯಾಗಿರುತ್ತವೆ

ಇವೆಲ್ಲ ಸಿದ್ದತೆ ಮಾಡಿದ ನಂತ ಮತಯಂತ್ರಗಳನ್ನು ಭದ್ರತಾ ಕೊಠಡಿಯಲ್ಲಿಟ್ಟು ಲಾಕ್ ಮಾಡಲಾಗುವುದು ಎಂದು ಸಹಾಯಕ ಚುನಾವಣಾಧಿರಿ ಆನಂದ್ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸೆಟ್ಟರ್ ಅಧಿಕಾರಿಗಳು ಒಳ ಪ್ರವೇಶ ಮಾಡುವ ಮುನ್ನವೆ ಮುಖ್ಯ ಧ್ವಾರದಲ್ಲಿ ಪೊಲೀಸರು ತಪಾಣೆ ಮಾಡಿ ಅಧಿಕಾರಿಗಳ ಬಳಿ ಇರುವ ಮೊಬೈಲ್ ಗಳನ್ನು ವಶಕ್ಕೆ ಪಡೆದು ಒಳಗೆ ಕಳಿಸುತ್ತಿರುವ ದೃಶ್ಯ ಕಂಡು ಬಂತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page