ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ರಾಜ್ಯಸರ್ಕಾರ ವರ್ಗಾವಣೆ

by | 21/02/23 | ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಇಬ್ಬರು ಅಧಿಕಾರಿಗಳ ನಡುವಿನ ಕಿತ್ತಾಟ ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಈ ಬೆನ್ನಲ್ಲೆ ಇದೀಗ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.

ಐಪಿಎಸ್ ಅಧಿಖಾರಿ ಡಿ ರೂಪಾ ಅವರು ಕರಕುಶಲ ಅಭಿವೃದ್ದಿ ನಿಗಮದ ಎಂಡಿ ಆಗಿದ್ದರು. ರೋಹಿಣಿ ಸಿಂಧೂರಿ ಅವರು ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಇಬ್ಬರು ಅಧಿಕಾರಿಗಳನ್ನ ಸ್ಥಳ ನಿಯೋಜನೆ ಮಾಡದೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.

ಅಲ್ಲದೆ ಐಎಎಸ್ ಅಧಿಕಾರಿ ಮೌನಿಷ್ ಮೌದ್ಗಿಲ್ ಅವರನ್ನೂ ಸಹ ವರ್ಗಾವಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ ಅವರ ನಡುವಿನ ಕಿತ್ತಾಟ ತಾರಕಕ್ಕೇರಿತ್ತು. ಇಂದು ಬಹಿರಂಗ ಹೇಳಿಕೆ ನೀಡದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡದಂತೆ, ಅಖಿಲ ಭಾರತ ಸೇವೆಗಳ ನಿಯಮಗಳಿಗೆ ಬದ್ಧರಾಗಿರುವಂತೆ ಸೂಚಿಸಿ ಇಬ್ಬರು ಅಧಿಕಾರಿಗಳಿಗೆ ಸರ್ಕಾರ ನೋಟಿಸ್ ನೀಡಿತ್ತು. ಈ ಬೆನ್ನಲ್ಲೆ ಇದೀಗ ವರ್ಗಾವಣೆ ಮಾಡಲಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page