ಚಳ್ಳಕೆರೆ ಆ.22 ಮನೆ ಬೀಗ ಮುರಿದು ಖದೀಮರು ಮನೆಗಳ್ಳತನ ಮಾಡಿರುವ ಘಟನೆ ನಡೆದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿಗೊಂದಿಕೊಂಡಿರುವ ಸಾಣೀಕೆರೆ ಗ್ರಾಮದಲ್ಲಿ ಬುಧವಾರ ತಡರಾತ್ರಿ ಶಿವಕುಮಾರ್ ಮನೆಯ ಮುಖ್ಯದ್ವಾರದ ಬಾಗಿಲು ಹೊಡೆದು15 ಸಾವಿರ ರೂ ಹಾಗೂ 15 ಸಾವಿರ ರೂ ಮೌಲ್ಯದ 250 ಗ್ರಾಂ ಚಿನ್ಮ ದೋಚಿದ್ದಾರೆ.
ನರಸಿಂಹಮೂರ್ತಿ ಮನೆಯ ಹಿಂಬಾಗಿಲು ಹೊಡೆದು 38ಗ್ರಾಂ ಚಿನ್ನ.12 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳುಬೆರಳಚ್ಚು ತಜ್ಞರು .ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತೀಚೆಗೆ ಕಳ್ಳತನ ಪ್ರಕರಗಳು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಹಳ್ಳಿ .ಪ್ರದೇಶದಲ್ಲಿ ಕಳ್ಳತನ ಮಾಡುತ್ತಿರುವುದು ಹರಚ್ಚಾಗಿದ್ದು ಹೆದ್ದಾರಿಗೊಂದಿಕೊಂಡಿರುವ ನಾಗರೀಕರನ್ನು ಚೆಚ್ಚಿಬೀಳಿಸುವಂತೆ ಮಾಡಿದ್ದು ಪೋಲಿಸ್ ಇಲಾಖೆ ರಾತ್ರಿ ಗಸ್ತು ಹೆಚ್ಚಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments