ಚಳ್ಳಕೆರೆ ಆ.15ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ಜು.29 ಪ್ರಕರಣಗಳ ಎಮ್ಮೆ ಮೇಯಿಸುತ್ತಿದ್ದ ಓಂಕಾರಪ್ಪನಮೇಲೆ ಕರಡಿದಾಳಿ ಮಾಡಿ ಗಾಯಗೊಂಡು ಚಿತ್ರದುರ್ಗ ಸೇರಿದಂತೆ ಹೆಚ್ಚಿನ ಚುಕಿತ್ಸೆಗೆ ಶಿವಮೊಗ್ಗ ಮೆಗ್ಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬುಧವಾರ ಗ್ರಾಮಕ್ಕೆ ಹಿಂದಿರುಗುವಾಗ ದೊಡ್ಡ ಉಳ್ಳಾರ್ತಿ ಗ್ರಾಮದ ಸಮೀಪ ಹೋಗುವಾಗ ಮೈ ಬೆವರುವಂತಾಗಿದ್ದು ತಕ್ಷಣ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುವಾಗ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11 ಗಂಟೆ ಸುಮಾರಿಗೆ ಮೃತಪಟ್ಟಿದ್ದು ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments