‌ಕರ್ತವ್ಯದಿಂದ ತೆಗೆದು ಹಾಕಿರುವ ಹೊರಗುತ್ತಿಗೆ ನೌಕರರನ್ನು ಮರುನೇಮಕ ಮಾಡುವಂತೆ ದಲಿತಸಂಘರ್ಷಸಮಿತಿ ಜಿಲ್ಲಾ ಉಸ್ತುವರಿ ಸಚಿವರಿಗೆ ಮನವಿ..

by | 26/06/24 | ಸುದ್ದಿ


ಚಿತ್ರದುರ್ಗ ಜನಧ್ವನಿ ವಾರ್ತೆ ಜೂ26 ಸೂಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರರಿಗೆವಯಾವುದೇ ನೋಟೀಸ್ ನೀಡದೆ ತೆಗೆದಿರುವು್ನ್ನು ವಿರೋಧಿಸಿ ಜಿಲ್ಲಾ ಉಸ್ತುವರಿ ಸಚಿವರಿಗೆ ಮನವಿ ನೀಡಿದರು.
ಚಳ್ಳಕೆರೆ ತಾಲ್ಲೂಕು, ಕುದಾಪುರ
ಡಿ.ಆರ್.ಡಿ.ಓ ನಲ್ಲಿ ಸುಮಾರು 13 ವರ್ಷಗಳಿಂದ ಹೊರಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸಿದ ಬಡ
ಕುಟುಂಬದ ಮಹಿಳಾ ಕಾರ್ಮಿಕರನ್ನು ಯಾವುದೇ ನೋಟಿಸ್‌ ನೀಡದೆ 13 ವರ್ಷಗಳಿಂದ ಕೆಲಸ
ನಿರ್ವಹಿಸಿದ ಮಹಿಳಾ ಕಾರ್ಮಿಕರಾದ ಸರೋಜಮ್ಮ .ಶಿವಮ್ಮ. ಸರಸ್ವತಿ. ರತ್ನಮ್ಮ.
ನಿರ್ಮಲಮ್ಮ. ಯಲ್ಲಮ್ಮ ಎಂಬುವವರನ್ನು ಯಾವುದೇ ನೋಟಿಸ್‌ ನೀಡದೆ ಹೊಸದಾಗಿ ಎಜೆನ್ಸಿಯಾದ
ಭವ್ಯ ಎಂಟರ್‌ಪ್ರೈಸಸ್ ರವರಿಗೆ ಹಳ ಬರನ್ನು ಕೈ ಬಿಟ್ಟು ಹೊಸದಾಗಿ ಕಾರ್ಮಿಕರನ್ನು ನೇಮಿಸಿಕೊಳ್ಳಲು
ಕಾರ್ಮಿಕ ಮೇಲ್ವಿಚಾರಕರಾದ
ಬೊಮ್ಮಲಿಂಗಪ್ಪ ಎಂಬುವವರು ಮೇಲೆ ತಿಳಿಸಿದ ಕಾರ್ಮಿಕರಿಗೆ ಉದ್ದೇಶ ಪೂರ್ವಕವಾಗಿ ತೊಂದರೆ
ನೀಡಲು ಹೊಸ ಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಹೊಸ ಏಜೆನ್ಸಿಯಾದ ಭವ್ಯ ಎಂಟರ್‌ಪ್ರೈಸಸ್
ರವರಿಗೆ ತಿಳಿಸಿರುತ್ತಾರೆ. ಈ ಮೇಲ್ಕಂಡ ಡಿ.ಆರ್.ಡಿ.ಓ ನೌಕರರಾದ ಮಹೇಶ್ ಎಂಬುವವರು ಹಳೆಯ
ನೌಕರರನ್ನು ತೆಗೆದು ಹಾಕಲು ಕಾರಣರಾಗಿರುತ್ತಾರೆ. ಇವರು ಪ್ರತಿ ಸಾರಿ ಎಲ್ಲಾ ಕಾರ್ಮಿಕರಿಗೆ ತೊಂದರೆ
ನೀಡುತ್ತಾ ಬಂದಿರುತ್ತಾರೆ. ಪ್ರಯುಕ್ತ ಇವರನ್ನು ಕುದಾಪುರ ಡಿ.ಆರ್.ಡಿ.ಓ ನಿಂದ ವರ್ಗಾಯಿಸಬೇಕೆಂದು
ಮತ್ತು ಈ ಮೇಲ್ಕಂಡ ಹಳೆಯ ಮಹಿಳಾ ಕಾರ್ಮಿಕರನ್ನು ಪುನಃ ಕರ್ತವ್ಯಕ್ಕೆ ನೇಮಿಸಿಕೊಳ್ಳಬೇಕು. ಈ
ಹಿಂದೆ ಡಿ.ಆರ್.ಡಿ.ಓ ಗೆ ಭೂಮಿಯನ್ನು ಹಸ್ತಾಂತರಿಸುವಾಗ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ರೈತರು
ಉಪ್ಪವಾದ ಹೋರಾಟವನ್ನು ಮಾಡುವಾಗ ಆಗಿನ ಜಿಲ್ಲಾಧಿಕಾರಿಗಳಾದ ಬಿಸ್ವಾಸ್ ರವರು ಡಿ.ಆರ್.ಡಿ.ಓ
ಸಂಸ್ಥೆ ಪ್ರಾರಂಭದಿಂದ ಕೊನೆಯವರೆಗೆ ಸ್ಥಳೀಯರಿಗೆ ಕೆಲಸ ನೀಡಿ ಅವಕಾಶ ಮಾಡಿಕೊಡುತ್ತೇವೆ.
ಯಾವುದೇ ತೊಂದರೆ ನೀಡುವುದಿಲ್ಲ ಎಂದು ಮಧ್ಯಸ್ಥಿಕೆ ವಹಿಸಿ ಹೋರಾಟವನ್ನು ಹತ್ತಿಕ್ಕಿರುತ್ತಾರೆ.
ಡಿ.ಆರ್.ಡಿ.ಓ ನೌಕರರಾದ ಮಹೇಶ, ಸಲೀಮ್‌, ಸಂತೋಷ್
ಆದರೆ ಈಗ ಸ್ಥಳೀಯ ಕಾರ್ಮಿಕರನ್ನು ತೆಗೆದುಹಾಕಿದ್ದಕ್ಕೆ ಪ್ರತಿಭಟನೆ ಮಾಡುವ ಮಹಿಳಾ
ಕಾರ್ಮಿಕರನ್ನು ಪೊಲೀಸ್ ಸಹಾಯದಿಂದ ಪ್ರತಿಭಟನೆಯನ್ನು ಹತ್ತಿಕ್ಕಿರುತ್ತಾರೆ.
ಡಿ.ಆರ್.ಡಿ.ಓ ನೌಕರರಾದ ಮಹೇಶ, ಸಲೀಮ್‌, ಸಂತೋಷ್ ಇವರುಗಳು ಪ್ರತಿಧಾರಿ ಮಹಿಳಾ
ಕಾರ್ಮಿಕರಿಗೆ ತೊಂದರೆ ನೀಡುತ್ತಿದ್ದಾರೆ. ಪ್ರಯುಕ್ತ ಇವರನ್ನು ಸೇವೆ ವಜಾಗೊಳಿಸಿ ಮಹಿಳಾ ಕಾರ್ಮಿಕರಿಗೆ
ಪುರ್ನ ಕರ್ತವ್ಯಕ್ಕೆ ನೇಮಿಸಕೊಳ್ಳಬೇಕೆಂದು ಸಂಬಂಧಪಟ್ಟ ಏಜೆನಿ ಮತ್ತು ಡಿ.ಆರ್.ಡಿ.ಓ ಸಹಾಯಕ
ನಿರ್ದೇಶಕ ರವರಿಗೆ ಸೂಚಿಸಬೇಕೆಂದು ನಮ್ಮ ಸಂಘಟನೆ ಹಕ್ಕೊತ್ತಾಯಿಸುತ್ತೇವೆ ಎಂದು ರಾಜ್ಯ ಸಂಚಾಲಕ ಭಿಮನಕೆರೆಶಿವಮೂರ್ತಿ.ಪಿ.ಜಯಣ್ಣಜಿಲ್ಲಾ ಸಂಘಟನಾ
ಸಂಚಾಲಕ.ಪಾತಲಿಂಗಪ್ಪತಾಲ್ಲೂಕು ಸಂಘಟನಾ ಸಂಚಾಲಕ. ಮಾರುತಿ ಜಿಲ್ಲಾ ಸಂಚಾಲಕರ.ಸರೋಜಮ್ಮ.ಸರಸ್ವತಿ. ಶಿವಮ್ಮ. ರತ್ನಮ್ಮ.ನಿರ್ಮಲಮ್ಮ.ಯಲ್ಲಮ್ಮ ಇದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page