ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾಗಿ ಕನ್ನಡ ಗಂಗಾ ಪಿ. ಗಂಗಾಧರ ಆಯ್ಕೆ.

by | 05/07/24 | Uncategorized

ಚಳ್ಳಕೆರೆ ಜನಧ್ವನಿ ವಾರ್ತೆ ಜು.5 ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾಗಿ ಕನ್ನಡ ಗಂಗಾ ಪಿ. ಗಂಗಾಧರ ಅವಿರೋಧ ಆಯ್ಕೆ.

ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ಜಿಲ್ಲಾ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದಂತ ಕಾರ್ಯಕಾರಿ ಸಮತಿ ಸಭೆಯಲ್ಲಿ ಚಳ್ಳಕೆರೆ ತಾಲೂಕಿನ ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ಅಧ್ಯಕ್ಷರನ್ನಾಗಿ ಕನ್ನಡಗಂಗಾ ಪಿ.ಗಂಗಾಧರ ಇವರನ್ನು ರಾಜ್ಯ ಅಧ್ಯಕ್ಷರಾದ ಕೆ ಶಿವಕುಮಾರ್ ಅನುಮೋದಿಸಿದರು, ರಾಜ್ಯ ಹಿರಿಯ ಉಪಾಧ್ಯಕ್ಷರಾದ ಸಂಪತ್ ಕುಮಾರ್ ಇವರು ಇವರ ಆಯ್ಕೆಯನ್ನು ಸ್ವಾಗತಿಸಿ ಮುಂದಿನ ದಿನಗಳಲ್ಲಿ ಪತ್ರಕರ್ತರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿ
ತಾಲೂಕಿನಲ್ಲಿ ಉತ್ತಮ ಸಂಘಟನೆ ಮಾಡಿಕೊಂಡು ಮುನ್ನೆಡಸಲಿ ಎಂದು ಶುಭ ಹಾರೈಸಿದರು.
ಜಿಲ್ಲಾ ಅಧ್ಯಕ್ಷರು ಆದ ಕರುನಾಡು ಜಿಯಾವುಲ್ಲಾ ಮಾತನಾಡಿ ಪತ್ರಕರ್ತರು ಸುಮಾರು ವರ್ಷಗಳಿಂದ ವಿವಿಧ ಸಂಘಟನೆಗಳ ಮುಖಾಂತರ ತಾಲೂಕಿನ ವಿವಿಧ ಸಭೆ ಸಮಾರಂಭಗಳಲ್ಲಿ ಪತ್ರಕರ್ತರ ನಿವೇಶನ ಮತ್ತು ಪತ್ರಕರ್ತರ ಭವನ ನಿರ್ಮಾಣವಾಗಲಿ ಎಂದು ಮಾತನಾಡಿದರು ಜಿಲ್ಲಾಧ್ಯಂತ ಪತ್ರಕರ್ತರು ದಿನನಿತ್ಯ ಸಾರ್ವಜನಿಕರ ಸಮಸ್ಯೆಗಳಲ್ಲಿ ಸುದ್ದಿ ಬಿತ್ತರಿಸುವಂತಹ ಕಾರ್ಯಗಳಲ್ಲಿ ಕೆಲಸ ಮಾಡುವಂತ ಪತ್ರಕರ್ತರಿಗೆ ಸರ್ಕಾರದಿಂದಾಗಲಿ ಯಾವುದೇ ಪತ್ರಕರ್ತರ ಕುಟುಂಬಕ್ಕೆ ಭದ್ರತೆ ಇಲ್ಲದೆ ಸುದ್ದಿ ನಿರ್ವಹಿಸುವಂತಹ ಪತ್ರಕರ್ತರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಸರಕಾರಕ್ಕೆ ಒತ್ತಾಯಿಸಿದರು.
ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟಕ್ಕೆ ನೂತನವಾಗಿ ತಾಲೂಕು ಪ್ರಧಾನ ಕಾರ್ಯದರ್ಶಿ ಲಿಂಗರಾಜು, ಉಪಾಧ್ಯಕ್ಷ ಡಿ ತಿಪ್ಪೇಸ್ವಾಮಿ ಖಜಾಂಚಿ ತಿಪ್ಪೇಸ್ವಾಮಿ ಸದಸ್ಯರಾಗಿ ರೇವಣ್ಣ, ಮಾರಣ್ಣ ,ಪಿ ಬಸಿರಾಯತ್ ,ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ. ಈಶ್ವರಪ್ಪ, ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಇತರರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page