ಚಳ್ಳಕೆರೆ ನ.9 ಶಿಕ್ಷಕ ಸಾಹಿತಿ ಪರಮೇಶ್ವರಪ್ಪ ಕುದಿರಿ ಇವರಿಗೆ ನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ ಹಾಗೂ ನಾಡಿನ ಸಮಾಚಾರ ದಿನಪತ್ರಿಕೆ ಸೇವಾ
ಬಳಗ, ಗೋಕಾಕ ಇವರ ಸಂಯುಕ್ತಾಶ್ರಯದಲ್ಲಿ, ಕರ್ನಾಟಕ ನಾಮಕರಣದ “ಸುವರ್ಣ ಮಹೋತ್ಸವ” ವರ್ಷ
68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ “ಕನ್ನಡ ನುಡಿ ಸಂಭ್ರಮ” ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಈ
ಸಂದರ್ಭದಲ್ಲಿ ತಮ್ಮ ಶಿಕ್ಷಣ, ಸಾಹಿತ್ಯ ಹಾಗೂ ಕಲಾ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ “ಕರ್ನಾಟಕ
ಸಾಧಕ ರತ್ನ ರಾಜ್ಯೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ .ಶನಿವಾರ ದಿನಾಂಕ: 18-11-2023 ರಂದು
ಮುಂಜಾನೆ: 10-00 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನ, ದಿವಾನ
ಬಹದೂರ್ ರಸ್ತೆ, ಡಿ.ಸಿ.ಕಂಪೌಂಡ್, ಧಾರವಾಡ ಇಲ್ಲಿ ‘ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಿದ್ದಾರೆ.
ಕವಿ ಸಾಹಿತಿ ಹಾಗೂ ಶಿಕ್ಷಕ ಪರಮೇಶ್ವರಪ್ಪ ಕುದುರಿ ಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments