ಕಾರು ಪಲ್ಟಿ ನಾಡೋಜ ಪುರಸ್ಕೃತ ಕಲಾವಿದ ಬೆಳಗಲ್ಲು ವೀರಣ್ಣ ಬಾರದಲೋಕಕ್ಕೆ ಪಯಾಣ

by | 02/04/23 | ಅಪಘಾತ


ಚಳ್ಳಕೆರೆಜನಧ್ವನಿ ವಾರ್ತೆ ಏ.2
ಕಾರು ಪಲ್ಟಿ ನಾಡೋಜ ಪುರಸ್ಕೃತ ಕಲಾವಿದ ಬೆಳಗಲ್ಲು ವೀರಣ್ಣ ಬಾರದಲೋಕಕ್ಕೆ ಪಯಾಣ.
ಬಳ್ಳಾರಿಯಿಂದ ಬೆಂಗಳುರು ಕಡೆಗೆ ಪ್ರಯಾಣ ಮಾಡುವಾಗ ತಾಲೂಕಿನ ಹಿರೆಹಳ್ಳಿ ಸಮಪ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಾಡೋಜ ಪ್ರಶಸ್ತಿ ಪುರಸ್ಕೃತ ಬೆಳಗಲ್ಲು ವೀರಣ್ಣ(೯೧) ಸ್ಥಳದಲ್ಲೇ ಭಾನುವಾರ ಬೆಳಗಗಿನವ ತಳಕು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದೆ ಕಾರಿನಲ್ಲಿದ್ದ ಬೆಳಗಲ್ಲು ವೀರಣ್ಣ ಅವರು ಪುತ್ರ ಹನುಮಂತಪ್ಪ ಗಾಯಗೊಂಡಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ.
ಬೆಳಗಲ್ಲು ವಿರಣ್ಣ ೧೯೩೬ ಅಕ್ಟೋಬರ್ ೬ ರಂದು ಇವರು ಜನಿಸಿದರು. ತಂದೆ ದೊಡ್ಡ ಹನುಮಂತಪ್ಪ ನಾಟಕ ಕಲಾವಿದರು ಭರತನಾಟ್ಯಗಳಲ್ಲಿ ವೈಲಿಂಗ್ ನುಡಿಸುತ್ತಿದ್ದರು. ವೀರಣ್ಣನವರು ತಂದೆಯ ಆಶಯದಂತೆ ತಮ್ಮ ಎಂಟನೇ ವಯಸ್ಸಿನಲ್ಲೇ ಜಾನಪದ ವೃತ್ತಿಯನ್ನು ಪ್ರದರ್ಶಿಸಿದರು. ರಂಗ ಭೂಮಿಯೇ ಇವರಿಗೆ ಶಾಲೆಯಾಗಿತ್ತು. ನಂತರ ಅಂಚಿನಲ್ಲಿದ್ದ ತೊಗಲುಗೊಂಬೆ ಆಟಕ್ಕೆ ಜೀವ ತುಂಬಿದರು ಇದು ವೀರಣ್ಣನವರ ಬದುಕನ್ನು ಬದಲಾಯಿಸಿತು. ಇದರಲ್ಲಿ ಹೊಸ ಹೊಸ ಪ್ರಶಂಸೆಯನ್ನು ಜಾರಿ ತಂದರು. ಇನ್ನೊಂದು ವಿಶೇಷತೆ ಎಂದರೆ ಅವರು ತಮ್ಮ ತೊಗಲುಗೊಂಬೆ ಆಟದಲ್ಲಿ ಸ್ವಾತಂತ್ರ‍್ಯ ಸಂಗ್ರಾಮವನ್ನು ಅಳವಡಿಸಿಕೊಂಡಿದ್ದು. ೧೯೯೧ರಲ್ಲಿ ದೆಹಲಿಯಲ್ಲಿ ಇಂದಿರಾಗಾAಧಿ ಏರ್ಪಡಿಸಿದ್ದ ಪ್ರತಿಷ್ಠಾಪನ ಕಾರ್ಯದಲ್ಲಿ ವೀರಣ್ಣನವರ ಗಾಂಧೀ ಪ್ರದರ್ಶನಕ್ಕೆ ಅನೇಕ ಮಂದಿ ಬೆರಗಾಗಿದ್ದರು. ಈ ಸಂದರ್ಭದಲ್ಲಿ ರಾಷ್ಟçಪತಿ ಆರ್ ವೆಂಕಟರಾಮನ್ ಈರಣ್ಣನವರನ್ನು ಸನ್ಮಾನಿಸಿ ಗೌರವಿಸಿದ್ದು ತುಂಬ ವಿಶೇಷವಾಗಿದೆ. ೧೯೯೧ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅವರನ್ನು ಗೌರವಿಸಿದೆ. ೧೯೯೨ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ೧೯೯೪ ರಿಂದ ೯೮ ರವರೆಗೂ ವೀರಣ್ಣನವರು ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ತಮ್ಮ ಅಮೂಲ್ಯ ಸೇವೆಯನ್ನು ಸಲ್ಲಿಸಿದ್ದಾರೆ.
ಇಂದು ಕಲಾವಿದನೆನಪು ಮಾತ್ರ

Latest News >>

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಹಾಯವಾಣಿ ಆರಂಭ

ಚಿತ್ರದುರ್ಗ ಮೇ.30: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ...

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ ಸೋಮಶೇಖರ್

ಮೊಳಕಾಲ್ಮೂರು ಮೇ.30: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ...

ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ...

ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್.

ಚಳ್ಳಕೆರೆ ಜನಧ್ವನಿಮೆ30 ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು...

ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್.

ಚಳ್ಳಕೆರೆ ಮೇ.30 ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್...

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಎಂ.ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆ.

ನಾಯಕನಹಟ್ಟಿ::ಮೇ28. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜಿನಾಮೆಯಿಂದ ತೆರವಾಗಿದ್ದ ಉಪಧ್ಯಾಕ್ಷ ಸ್ಥಾನಕ್ಕೆ ಮಂಗಳವಾರ ನಡೆದ...

ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ...

ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

ಹಿರಿಯೂರು : ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ...

ವಿದ್ಯುತ್ ತಂತಿ ಹರಿದು ಬಿದ್ದು ಎಮ್ಮೆ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮೇ28 ಹಳ್ಳದಲ್ಲಿ ಮೇಯುತ್ತಿದ್ದ ಎಮ್ನೆ ಮೇಲೆ ವಿದ್ಯುತ್ ತಂತಿ ಹರಿದ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು...

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page