ಕಾರ್ಮಿಕರು ಗುಳೆ ಹೋಗದೆ ನರೇಗಾ ಕಾಮಗಾರಿಯಲ್ಲಿ ಭಾಗವಹಿಸಿ ಆರ್ಥಿಕವಾಗಿ ಸಧೃಢರಾಗುವಂತೆ ತಾಪಂ ಇಒ ಶಶಿಧರ್.

by | 01/02/24 | ಸುದ್ದಿ


ಚಳ್ಳಕೆರೆ ಫೆ.1 ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಎದುರಾಗಿದ್ದು ಯಾರೂ ಗುಳೆ ಹೋಗದೇ ನರೇಗಾ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಹವಹಿಸಿ ಕೂಲಿ ಕೆಲಸ ಮಾಡುವಂತೆ ತಾಪಂ ಇಒ ಶಶಿಧರ್ ಹೇಳಿದರು. ತಾಲೂಕಿನ ರಾಮಜೋಗಿಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ನಡೆಯುತ್ತಿರು ಕಾಮಗಸರಿಗಳ ಬಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಗ್ರಾಮೀಣ ಜನರಿಗೆ ನರೇಗಾ ವರದಾನವಾಗಿದ್ದು ಈ. ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಕೂಲಿ ಕಾರ್ಮಿಕರಿಗೆ ಹೇಳಿದರು. ‌ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಗೆ ಅನುಕೂಲವಾಗಲು ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
ತಾಲುಯಕಿನಲ್ಲಿ‌ ಮುಂಗಾರು ಮಳೆ ಕೈ ಕೊಟ್ಟಿದೆ. ಹಿಂಗಾರು ಮಳೆಯೂ ಬಾರದೇ ರೈತರು ಸಂಕಷ್ಟ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ ಮಳೆ ಇಲ್ಲದೆ ಮತ್ತೂಂದು ಕಡೆ ಬರದ ಪರಿಸ್ಥಿತಿ ಎದುರಿಸುತ್ತಿರುವ ರೈತರಿಗೆ ನರೇಗಾ ಹೆಚ್ಚು ಅನುಕೂಲಾಗಲಿದೆ
ಗ್ರಾಮೀಣ ಜನರಿಗೆ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನ ಕೂಲಿ ಕೆಲಸ ನೀಡಲಾಗುವುದು ದಿನಕ್ಕೆ316 ರೂ ಕೂಲಿಹಣ ನೇರವಾಗಿ ನಿಮ್ಮ ಖಾತೆಗೆ ಜಮ ಮಾಡಲಾಗುವುದು
ನರೇಗಾ ಯೋಜನೆಯಡಿ ಕುರಿ, ಮೇಕೆ, ಹಂದಿ, ಕೋಳಿ ಶೆಡ್‌, ದನದ ಕೊಟ್ಟಿಗೆ, ಕೃಷಿ ಹೊಂಡ, ವೈಯಕ್ತಿಕ ಬದು ನಿರ್ಮಾಣ, ಬಚ್ಚಲು ಗುಂಡಿ ಮತ್ತು ತೋಟಗಾರಿಕೆ ಬೆಳೆ, ಕೃಷಿ, ಅರಣ್ಯ, ರೇಷ್ಮೆ ಇಲಾಖೆಯಡಿ ವೈಯಕ್ತಿಕ ಕಾಮಗಾರಿ . ಕೆರೆ ಕಾಲುವೆ ಹೂಳೆತ್ತುವ.ಶಾಲಾ ಅಂಗನವಾಡಿ ಕಾಂಪೌಂಡು ಸೇರಿದಂತೆ ಹಲವು ಅಭಿವೃದ್ಧಿ ಕಾಮಗನ್ನು‌ಕೈಗೆತ್ತಿಕೊಂಡು ಗುಣ ಮಟ್ಟದ ಕಾಮಗಾರಿಗಳನ್ನು ನಿರ್ಮಿಸ ಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ತಾಂತ್ರಿಕ ಸಂಯೋಜಕರು(ಸಿವಿಲ್ ಹಾಗೂ ಅನುಷ್ಠಾನ) ಐ.ಇ.ಸಿ ಸಂಯೋಜಕರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page